ಆದಿಚುಂಚನಗಿರಿ ಮಠದಿಂದ ಧಾರ್ಮಿಕ ವಿಧಿಗಳ ಸ್ನಾತಕೋತ್ತರ ಶಿಕ್ಷಣ
ಮೈಸೂರು : ಧಾರ್ಮಿಕ ವಿಧಿಗಳ ಬಗ್ಗೆ ಯುವಜನತೆಯನ್ನು ಜಾಗೃತಿಗೊಳಿಸಲು ಮುಂದಾಗಿರುವ ಆದಿಚುಂಚನಗಿರಿ ಸಂಸ್ಥಾನ, ಶಿಕ್ಷಣದಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ಅಳವಡಿಸಲು ನಿರ್ಧರಿಸಿದೆ.
ಧಾರ್ಮಿಕ ವಿಧಿಗಳ ಬಗ್ಗೆ ತಿಳಿವಳಿಕೆ ನೀಡುವ ಎರಡು ವರ್ಷಗಳ ಸ್ನಾತಕೋತ್ತರ ಪದವಿಯ ಕೋರ್ಸನ್ನು ಆದಿಚುಂಚನಗಿರಿ ಸಂಸ್ಥಾನ ಸದ್ಯದಲ್ಲೇ ಪ್ರಾರಂಭಿಸಲಿದೆ ಎಂದು ಸಂಸ್ಥಾನದ ಪೀಠಾಧೀಶ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಹೇಳಿದ್ದಾರೆ.
ಮೊದಲ ವರ್ಷದಲ್ಲಿ 50 ವಿದ್ಯಾರ್ಥಿಗಳಿಗೆ ಕೋರ್ಸ್ನಲ್ಲಿ ಅವಕಾಶ ಮಾಡಿಕೊಡಲಾಗುವುದು. ಕೋರ್ಸ್ ಪೂರೈಸಿದ ವಿದ್ಯಾರ್ಥಿಗಳನ್ನು ಮೂರು ವರ್ಷಗಳ ಕಾಲ ಸಂಸ್ಥಾನದಲ್ಲಿಯೇ ಇರಿಸಿಕೊಂಡು ವೇತನ ನೀಡಲಾಗುವುದು ಎಂದು ಸ್ವಾಮೀಜಿ ಹೇಳಿದರು. ಅವರು, ಬುಧವಾರ ಮಾನಸಗಂಗೋತ್ರಿಯ ಮಾನವಿಕ ಸಭಾಂಗಣದಲ್ಲಿ ನಡೆದ ಒಕ್ಕಲಿಗ ಜಾಗೃತಿ ವೇದಿಕೆಯ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡುತ್ತಿದ್ದರು.
ಸಿನಿಮಾ ನಟ ಹಾಗೂ ಸಂಸದ ಅಂಬರೀಷ್, ಮುಕ್ತ ವಿಶ್ವವಿದ್ಯಾಲಯದ ಉಪಕಪಲಪತಿ ಎನ್.ಎಸ್. ರಾಮೇಗೌಡ ಮುಂತಾದ ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications