ಹನ್ನೆರಡು ತಿಂಗಳಲ್ಲಿ 20 ಸಾವಿರ ಬಿಡಿಎ ಸೈಟು ವಿತರಣೆ - ಕೃಷ್ಣ
ಬೆಂಗಳೂರು : ಜನ ಸಾಮಾನ್ಯರು ಮಹಾನಗರದಲ್ಲಿ ನಿವೇಶನ ಖರೀದಿಸುವುದು ಕಷ್ಟ ಸಾಧ್ಯವಾದುದರಿಂದ ನಿವೇಶನ ವಿತರಿಸುವ ವೇಗವನ್ನು ಬೆಂಗಳೂರು ಮಹಾ ನಗರ ಪಾಲಿಕೆ ವೃದ್ಧಿಸಿಕೊಳ್ಳಲಿದೆ ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಹೇಳಿದ್ದಾರೆ.
ಕೃಷ್ಣ ಅವರ ಮಾತನ್ನು ನಂಬುವುದಾದರೆ, ಕಳೆದ 14 ತಿಂಗಳಲ್ಲಿ ಕೇವಲ 10 ಸಾವಿರ ನಿವೇಶನಗಳನ್ನು ವಿತರಿಸುವಲ್ಲಿ ಮಾತ್ರ ಯಶಸ್ವಿಯಾಗಿರುವ ಬಿಡಿಎ, ಪ್ರಸಕ್ತ ಸಾಲಿನಲ್ಲಿ 20 ಸಾವಿರ ನಿವೇಶನಗಳನ್ನು ವಿತರಿಸಲಿದೆ. ಆದರೆ, ಈ ಹಿಂದಿನ 14 ವರ್ಷಗಳಲ್ಲಿ ಬಿಡಿಎ ಕೇವಲ 4 ಸಾವಿರ ನಿವೇಶನಗಳನ್ನು ವಿತರಿಸಿತ್ತು .
ನಿಮ್ಹಾನ್ಸ್ ಅವರಣದಲ್ಲಿ ಕೊಳಗೇರಿ ವಾಸಿಗಳಿಗೆ ನಿರ್ಮಿಸಲು ಉದ್ದೇಶಿಸಿರುವ 277 ಮನೆಗಳ ಶಂಕುಸ್ಥಾಪನೆಯನ್ನು ಗುರುವಾರ ನೆರವೇರಿಸಿ ಮುಖ್ಯಮಂತ್ರಿ ಮಾತನಾಡುತ್ತಿದ್ದರು. ಬಿಡಿಎ ಸೈಟಿಗಾಗಿ ಏಳೆಂಟು ಅರ್ಜಿ ಹಾಕಿ, ವರ್ಷಗಳಿಂದ ಚಪ್ಪಲಿ ಸವೆಸುತ್ತಿರುವವರು ನಿರಾಶರಾಗಬೇಕಿಲ್ಲ . ಅವರಿಗೆಲ್ಲ ನಿವೇಶನ ದೊರೆಯಲಿದೆ ಎಂದು ಕೃಷ್ಣ ಹೇಳಿದರು. ಅಂದಹಾಗೆ, ನಿವೇಶನಕ್ಕಾಗಿ ಸರತಿಯಲ್ಲಿರುವವರ ಸಾಲಿನಲ್ಲಿ ನೀವಿದ್ದೀರಾ ?
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications