ರಾತ್ರಿ ನಿದ್ದೆ ಚೆನ್ನಾಗಿ ಮಾಡಿದಿರಾ ..
ನಮ್ಮ ಮುಂದಿರುವುದು ಕಳೆಯುತ್ತಿರುವ ಹದನಾದ ಚಳಿಬಿಸಿಲು ಹಾಗೂ ಅಂಗಳಕ್ಕೆ ಅಡಿಯಿಟ್ಟಿರುವ ಬಿರು ಬಿಸಿಲಿನ ಸಂಧಿಕಾಲ. ಹೊಂದಿಕೊಳ್ಳುವುದು ಕಷ್ಟವಾಗುತ್ತಿದೆ. ರಾತ್ರಿ ಮಾಮೂಲಿ ಹೊತ್ತಿಗೆ ನಿದ್ದೆ ಹತ್ತಿರವಾಗುತ್ತಿಲ್ಲ . ಬೆಳಿಗ್ಗೆ ಕಚೇರಿಗೆ ತೆರಳುವುದು ಅಸಹನೀಯ ಅನ್ನಿಸುತ್ತಿದೆ. ಅಂಗೈನಲ್ಲೇ ಬೇಸಗೆ.
ಅಂಥಾ ಬಿರು ಬಿಸಿಲಿನ ಹಗಲಿನ ಒಂದು ದಿನ, ಫೆ. 15 ರಾಜ್ಯಾದ್ಯಂತ ಮುಂದುವರಿದದ್ದು ಒಣಹವೆ. ಯಾವೊಂದೂ ಗಮನಾರ್ಹ ತಾಪಮಾನ ವ್ಯತ್ಯಯಗಳಿಗೂ ದಿನ ಆಸ್ಪದ ಕೊಡಲಿಲ್ಲ . ಅಷ್ಟೇ ಅಲ್ಲ , ಇದೇ ಪರಿಸ್ಥಿತಿ ಮುಂದಿನ ಎರಡು ದಿನಗಳದು ಎಂದಿರುವ ಹವಾಮಾನ ಇಲಾಖೆಯ ವರದಿಯ ಪ್ರಕಾರ- ಮತ್ತೊಮ್ಮೆ ದಿನದ ಕನಿಷ್ಠ ತಾಪಮಾನ (13.4) ದಾಖಲಿಸಿದ ಗೌರವ ಬೆಳಗಾವಿಯದು.
ಬೆಂಗಳೂರಿನಲ್ಲಿ ಶನಿವರದವರೆಗೆ ಅದೇ ಶುಭ್ರಾಕಾಶ ಕಾಣಿಸಿಕೊಳ್ಳುವುದು. ಶುಕ್ರವಾರದ ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಷಿಯಸ್ ಆಸುಪಾಸಿನಲ್ಲಿ ಸುಳಿದಾಡುತ್ತಿರುತ್ತದೆ.
More From
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications