ಮಹಿಳಾ ಸಮಸ್ಯೆಗಳ ಅಧ್ಯಯನಕ್ಕೆ ಬೆಂಗಳೂರುವಿವಿಯಲ್ಲಿ ಸ್ಟಡಿ ಸೆಂಟರ್
ಬೆಂಗಳೂರು : ಬೆಂಗಳೂರು ವಿಶ್ವ ವಿದ್ಯಾಲಯದ ಮಹಿಳಾ ಅಧ್ಯಯನ ಕೇಂದ್ರ ಇದೇ ಶನಿವಾರದಿಂದ (ಫೆ. 18) ಕಾರ್ಯಾರಂಭ ಮಾಡಲಿದೆ.
ಮಹಿಳೆಯರ ಸಮಸ್ಯೆಗಳು ಮತ್ತು ಪರಿಹಾರ ಕುರಿತಂತೆ ಸಮಗ್ರ ಅಧ್ಯಯನ ನಡೆಸುವುದು ಈ ಕೇಂದ್ರದ ಪ್ರಮುಖ ಉದ್ದೇಶ. ಅಭಿವೃದ್ಧಿಗೆ ಪೂರಕವಾಗುವ , ಮಹಿಳೆಯರ ಸ್ಥಿತಿಗತಿ ಅಧ್ಯಯಯನಕ್ಕೆ ವೇದಿಕೆ ಕಲ್ಪಿಸುವ ಅಧ್ಯಯನ ಕೇಂದ್ರಕ್ಕೆ ವಿಶ್ವವಿದ್ಯಾಲಯ ಧನಸಹಾಯ ಆಯೋಗದ (ಯುಜಿಸಿ) ನೆರವು ಲಭ್ಯವಾಗುತ್ತದೆ. ಯುಜಿಸಿ ಪ್ರಾಯೋಜಿಸುತ್ತಿರುವ 22ನೇ ಕೇಂದ್ರ ಇದಾಗಿದ್ದು, ಈಗಾಗಲೇ 36 ಲಕ್ಷ ರೂಪಾಯಿ ಹಣ ಮಂಜೂರಾಗಿದೆ.
ಅಧ್ಯಯನ ಕೇಂದ್ರದ ಮೊದಲ ಹಂತದ ಕಾರ್ಯಕ್ರಮದಲ್ಲಿ ಮಹಿಳಾ ಆರೋಗ್ಯ, ಶಿಕ್ಷಣ, ಉದ್ಯೋಗ ಸಮಸ್ಯೆಗಳ ಬಗ್ಗೆ ಅಧ್ಯಯನ ಮಾಡಿ ದಾಖಲೆಗಳನ್ನು ಸಂಗ್ರಹಿಸಿ ಅವುಗಳನ್ನು ಪ್ರಕಟಿಸಲಾಗುತ್ತದೆ. ಜತೆಗೆ, ಮಹಿಳಾ ಸಮಸ್ಯೆಗಳಿಗೆ ಸಂಬಂಧಿಸಿದ ವಿಚಾರ ಗೋಷ್ಠಿ, ಉಪನ್ಯಾಸ ಮತ್ತು ಕಾರ್ಯಾಗಾರಗಳನ್ನು ಆಯೋಜಿಸಿಲಾಗುತ್ತದೆ. ಈ ಕಾರ್ಯಚಟುವಟಿಕೆಗಳೂ ಕೂಡ ಪುಸ್ತಕ ರೂಪದಲ್ಲಿ ಬೆಳಕು ಕಾಣುತ್ತವೆ.
ಮಹಿಳೆಯರಿಗೆ ಸಂಬಂಧಿಸಿದ ಪುಸ್ತಕಗಳ ಅನುವಾದ, ಉದ್ಯಮಶೀಲತೆ ಮತ್ತು ನಾಯಕತ್ವ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸುವುದು ಅಧ್ಯಯನ ಕೇಂದ್ರದ ಕಾರ್ಯಸೂಚಿಯಲ್ಲಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications