ಹಂತ ಹಂತವಾಗಿ ಏರುತ್ತಿದೆ ಬಿಸಿಲು
ಬೆಂಗಳೂರು : ಮಾಗಿಯ ಚಳಿ ಸಂಪೂರ್ಣ ಕಡಿಮೆ ಆಗಿದ್ದರೂ ಬೆಳಗಿನ ವೇಳೆ ಕೊಂಚ ಚಳಿಯ ಅನುಭವ ಆಗುತ್ತಿದೆ. ರಾಜ್ಯದಲ್ಲಿ ಒಣಹವೆ ಎಂದಿನಂತೆ ಮುಂದುವರಿದಿದೆ. ಬಿಸಿಲು ಹಂತಹಂತವಾಗಿ ಏರುತ್ತಿದೆ. ಬೆವರು ಸುರಿಯುತ್ತಿದೆ. ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನವೂ ಏರಿದೆ. ದಕ್ಷಿಣ ಒಳನಾಡಿನಲ್ಲಿ ಅದು ಸಾಮಾನ್ಯ ಮಟ್ಟದಲ್ಲೇ ಇತ್ತು.
ದಕ್ಷಿಣ ಒಳನಾಡಿನಲ್ಲಿ ಮಾತ್ರ ಕನಿಷ್ಠ ತಾಪಮಾನದಲ್ಲಿ ಅಲ್ಪ ಬದಲಾವಣೆ ಆಗಿದೆ. ಕೆಲವೆಡೆ ತಾಪಮಾನ ಸಾಮಾನ್ಯ ಮಟ್ಟದಲ್ಲಿದ್ದರೆ, ಇನ್ನು ಕೆಲವೆಡೆ ಕೊಂಚ ಮಾತ್ರ ಏರಿತ್ತು. ಕರಾವಳಿ ಕರ್ನಾಟಕದ ಪರಿಸ್ಥಿತಿಯೂ ಇದಕ್ಕೆ ಭಿನ್ನವಾಗೇನೂ ಇರಲಿಲ್ಲ.
ರಾಜ್ಯದ ಅತಿ ಕನಿಷ್ಠ ತಾಪಮಾನ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ದಾಖಲಾಗಿದೆ. ಮುನ್ಸೂಚನೆಯ ರೀತ್ಯ ರಾಜ್ಯದಲ್ಲಿ ಮತ್ತೆ ಒಣಹವೆ ತನ್ನ ಕಾರುಭಾರು ಮುಂದುವರಿಸಲಿದೆ. ಬೆಂಗಳೂರು ಹಾಗೂ ಸುತ್ತ ಮುತ್ತಲ ಪ್ರದೇಶದಲ್ಲಿ ಶುಭ್ರ ಆಕಾಶ ಇದ್ದು ಕನಿಷ್ಠ ತಾಪಮಾನ 17 ಡಿಗ್ರಿ ಆಸುಪಾಸಿನಲ್ಲಿ ಇರುತ್ತದೆ ಎನ್ನುತ್ತದೆ ಹವಾಮಾನ ವೀಕ್ಷಣಾಲಯದ ವರದಿ.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications