ಹೆಜ್ಜಾಲ ಬಳಿ ಅಪಘಾತ : ಇಬ್ಬರ ಸಾವು, 18 ಮಂದಿಗೆ ಗಾಯ
ಬೆಂಗಳೂರು : ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಶಾಲಾ ಮಕ್ಕಳ ಬಸ್ಸು ಹಾಗೂ ಟೊಯೋಟಾ ಕಾರುಗಳಿದ್ದ ಲಾರಿ ನಡುವೆ ಹೆಜ್ಜಾಲ ಸಮೀಪ ಶನಿವಾರ ರಾತ್ರಿ 9 ಗಂಟೆಗೆ ಸಂಭವಿಸಿದ ಡಿಕ್ಕಿಯಲ್ಲಿ ಇಬ್ಬರು ಸ್ಥಳದಲ್ಲೇ ಮೃತರಾಗಿದ್ದು , 18 ಮಂದಿ ಗಾಯಗೊಂಡಿದ್ದಾರೆ.
ತೀವ್ರವಾಗಿ ಗಾಯಗೊಂಡವರನ್ನು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು , ಸಣ್ಣಪುಟ್ಟ ಗಾಯಗೊಂಡವರಿಗೆ ಬಿಡದಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬೆಂಗಳೂರು ಗ್ರಾಮಾಂತರ ಪೊಲೀಸ್ ಅಧೀಕ್ಷಕ ರಾಮಕೃಷ್ಣ ತಿಳಿಸಿದ್ದಾರೆ.
ಅಪಘಾತದಲ್ಲಿ ನಿಧನರಾದವರನ್ನು ಕಸ್ತೂರಿ ಬಾಯಿ (35) ಹಾಗೂ ಶರ್ಲಿನ್ (9) ಎಂದು ಗುರ್ತಿಸಲಾಗಿದೆ. ಗುಂಡ್ಲುಪೇಟೆಯ ಸಿಎಂಎಸ್ ಶಾಲೆಯ ಮಕ್ಕಳು ಶೈಕ್ಷಣಿಕ ಪ್ರವಾಸಕ್ಕಾಗಿ ಬೆಂಗಳೂರಿಗೆ ಬಂದಿದ್ದು , ವಾಪಸ್ಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬಸ್ಸಿನಲ್ಲಿ 77 ಮಕ್ಕಳ ಸಹಿತ 93 ಜನರು ಪ್ರಯಾಣಿಸುತ್ತಿದ್ದರು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications