ಟಾಕಳಿ ಮುಟ್ಟಿದ ನೀರು, ಅನ್ನ ನಿರಶನ ಕೈಬಿಟ್ಟ ರೈತರು
ಬಿಜಾಪುರ : ನೀರು ಬಿಡುವವರೆಗೆ ಅನ್ನ ಮುಟ್ಟೆವು ಎಂದು ಕಳೆದ 8 ದಿನಗಳಿಂದ ಧೂಳಖೇಡ ಬಳಿ ರೈತರು ಕೈಗೊಂಡಿದ್ದ ಅನ್ನ ನಿರಶನ ಶನಿವಾರ ಸಂಜೆ ಕೊನೆಯಾಯಿತು.
ಶನಿವಾರ ಸಂಜೆ 4.30 ರ ಸುಮಾರಿಗೆ ಮಹಾರಾಷ್ಟ್ರದಿಂದ ಹರಿದು ಬಂದ ನೀರು ಟಾಕಳಿ ಸೇತುವೆಯನ್ನು ದಾ
ಟಿತು. ಇದರಿಂದಾಗಿ ನಿರಶನ ನಿರತರು ತಮ್ಮ ಸತ್ಯಾಗ್ರಹವನ್ನು ವಾಪಸ್ಸು ಪಡೆದಿದ್ದಾರೆ ಎಂದು ಶನಿವಾರ ಇಳಿಸಂಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಆರ್. ಕಾಶಪ್ಪನವರ ಪ್ರಕಟಿಸಿದರು.
ಮಹಾರಾಷ್ಟ್ರದಿಂದ ಹರಿದು ಬಂದ ನೀರು ಜಿಲ್ಲೆಯನ್ನು ತಲುಪಿದ್ದರೂ, ನೀರಿನ ಒತ್ತಡ ಕಡಿಮೆ ಇರುವುದರಿಂದ
ಕೊರತೆ ಇರುವ ಎಲ್ಲ ಪ್ರದೇಶಗಳಿಗೂ ನೀರು ಮುಟ್ಟುವ ಕುರಿತು ಅನುಮಾನ ಉಂಟಾಗಿದೆ. ಆದ್ದರಿಂದ, ಒಂದೆರಡು ದಿನಗಳಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುವಂತೆ ಮನವಿ ಸಲ್ಲಿಸಲಾಗುವುದು ಎಂದು ಕಾಶಪ್ಪನವರ್ ತಿಳಿಸಿದರು.
(ಇನ್ಫೋ ವಾರ್ತೆ)
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications