ಮಹದೇಶ್ವರ ಬೆಟ್ಟದಲ್ಲಿ ಮಹಾ ಶಿವರಾತ್ರಿ ಜಾತ್ರೆ ಮಹೋತ್ಸವ
ಚಾಮರಾಜನಗರ : ಕಾಡುಗಳ್ಳ - ನರಹಂತಕ - ಅಪಹರಣಕಾರ ವೀರಪ್ಪನ್ ಹೆಸರಿನೊಂದಿಗೇ ತಳಕು ಹಾಕಿಕೊಂಡಿರುವ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಹದೇಶ್ವರ ಬೆಟ್ಟದಲ್ಲಿ ಈ ಹೊತ್ತು ಮಹಾಶಿವರಾತ್ರಿ ಹಾಗೂ ಯುಗಾದಿಯ ನಿಮಿತ್ತ ಜಾತ್ರಾ ಮಹೋತ್ಸವದ ಸಿದ್ಧತೆಗಳು ಭರದಿಂದ ಸಾಗಿವೆ.
ಬೆಟ್ಟದಲ್ಲಿ ನೆಲೆಸಿಹ ಶ್ರೀ ಮಲೈ ಮಹದೇಶ್ವರ ಸ್ವಾಮಿಯವರ ಉತ್ಸವದ ಅಂಗವಾಗಿ ಜಾತ್ರೆಯೂ ಸೇರಿದಂತೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಶಿವರಾತ್ರಿಯ (ಫೆ.21) ಮಹಾ ಮಜ್ಜನ ಸೇವೆ, ಜಾಗರಣೆ, 22ರಂದು ಅಮಾವಾಸ್ಯೆ ಉತ್ಸವ, 23ರಂದು ಬೆಟ್ಟದ ಅಮಾವಾಸ್ಯೆ, 24ರಂದು ಮಹಾರಥೋತ್ಸವ, ಕೊಂಡೋತ್ಸವ ನಡೆಯಲಿದೆ.
ಯುಗಾದಿ ಜಾತ್ರೆ ಮಹೋತ್ಸವದ ಅಂಗವಾಗಿ ಫೆ.23ರಿಂದ 25ರವರೆಗೆ ಮಹದೇಶ್ವರ ಸ್ವಾಮಿ ಅವರಿಗೆ ತೈಲ ಮಜ್ಜನ, ನಿತ್ಯ ಅನ್ನ ದಾಸೋಹ, ಅಭಿಷೇಕವೇ ಮೊದಲಾದ ಕಾರ್ಯಕ್ರಮಗಳೂ ನಡೆಯಲಿವೆ. ದೇವಾಲಯದಲ್ಲಿ ರಾಜಗೋಪುರ ನಿರ್ಮಾಣ ಕಾರ್ಯವೂ ಆರಂಭಗೊಂಡಿದೆ ಎಂದು ದೇವಾಲಯದ ಧರ್ಮದರ್ಶಿ ಮಂಡಳಿಯ ಪ್ರಕಟಣೆ ತಿಳಿಸಿದೆ.
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications