ಮುಂದುವರಿದ ಒಣಹವೆ, ಬೆವರ ಬಿಸಿಲು
ಹಗಲು ಮೋಡ ಕವಿದ ಆಕಾಶದೊಂದಿಗೇ ಬೆಂಗಳೂರಿನಲ್ಲಿ ವಾರದ ಮೊದಲ ದಿನ ಆರಂಭವಾಯಿತು. ಕಳೆದೊಂದು ತಿಂಗಳಿಂದಲೂ ದಿನೆ ದಿನೆ ಏರುತ್ತಿರುವ ಬಿಸಿಲಿನಿಂದಾಗಿ ಕಂಗೆಟ್ಟವರಿಗೆ ಸೋಮವಾರದ ಮೋಡ ಕವಿದಿದ್ದ ವಾತಾವರಣ ಖುಷಿ ತಂದಿತು. ಆದರೆ, ಹನಿ ಮಾತ್ರವೂ ನೆಲ ಸೇರಲಿಲ್ಲ . ಅಂದಹಾಗೆ ಇದು ಮಳೆಗಾಲವಲ್ಲ .
ರಾಜ್ಯಾದ್ಯಂತ ಸೋಮವಾರವೂ ಒಣಹವೆ ಮುಂದುವರಿದಿತ್ತು . ಕೆಲವೆಡೆ ತಾಪಮಾನದಲ್ಲಿ ವ್ಯತ್ಯಾಸ ಕಂಡು ಬಂದಿತ್ತು . ಉತ್ತರ ಕರ್ನಾಟಕದ ಒಳನಾಡು- ಕರಾವಳಿ ಮತ್ತು ದಕ್ಷಿಣ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ವ್ಯತ್ಯಾಸವಿತ್ತು .
ಮುಂದಿನ ಎರಡು ದಿನಗಳಲ್ಲೂ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ, ಒಣಹವೆಯದ್ದೇ ಕಾರುಭಾರು ಎಂದು ಹವಾಮಾನ ಇಲಾಖೆಯ ಮಾಹಿತಿಯನ್ನಾಧರಿಸಿ ಯುಎನ್ಐ ವರದಿ ಮಾಡಿದೆ. ಮಂಗಳವಾರ ಬೆಂಗಳೂರಲ್ಲಿ 20 ಡಿ.ಸೆ. ಆಸುಪಾಸಿನಲ್ಲಿ ಕನಿಷ್ಠ ಉಷ್ಣಾಂಶ ಸುಳಿದಾಡುತ್ತಿರುತ್ತದೆ. ಅಲ್ಲಿಗೆ ನಿಮ್ಮ ನಿದ್ದೆ ಅಷ್ಟೇನೂ ಸುಖದಾಯಕವಲ್ಲ ಎಂದು ತಿಳಿಸಲು ವಿಷಾದಿಸುತ್ತೇವೆ.
More From
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications