ಭೂಕಂಪ ಪರಿಹಾರ ನಿಧಿಗೆ ಹಣ ಕಳಿಸಲು ಅಂಚೆ ಶುಲ್ಕ ವಿನಾಯಿತಿ

ನವದೆಹಲಿ : ಭೂಕಂಪ ಪರಿಹಾರ ನಿಧಿಯೂ ಸೇರಿದಂತೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಗೆ ನಾಗರಿಕರು ಕಳುಹಿಸುವ ದೇಣಿಗೆಗೆ ಅಂಚೆ ವೆಚ್ಚದಿಂದ ವಿನಾಯಿತಿ ನೀಡಲಾಗಿದೆ. ಸೋಮವಾರ ಈ ಸಂಬಂಧ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.

ರಾಷ್ಟ್ರದ ಯಾವುದೇ ಅಂಚೆ ಕಚೇರಿಯಿಂದ ಯಾವುದೇ ಶುಲ್ಕವಿಲ್ಲದೆ ಪರಿಹಾರ ಸಾಮಗ್ರಿ, ಮನಿ ಆರ್ಡರ್‌ ಅಥವಾ ರಿಜಿಸ್ಟರ್ಡ್‌ ಅಂಚೆಗಳನ್ನು ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ಕಳುಹಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ನಾಗರಿಕರು ಈ ಯೋಜನೆಯ ಲಾಭ ಪಡೆದು ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ, ಪರಿಹಾರ ಸಾಮಗ್ರಿ ಕಳುಹಿಸುವ ಮೂಲಕ ಗುಜರಾತ್‌ ಭೂಕಂಪ ಸಂತ್ರಸ್ತರಿಗೆ ನೆರವಾಗುವಂತೆ ಕೋರಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+