ಆಲಮಟ್ಟಿ ಬಳಿ ವ್ಯಾನ್- ಲಾರಿ ಢಿಕ್ಕಿ : ಐವರ ಸಾವು
ಬಿಜಾಪುರ : ಜಿಲ್ಲೆಯ ಆಲಮಟ್ಟಿ ಬಳಿ ಬುಧವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಬಾಲಕರು ಸೇರಿದಂತೆ ಐವರು ಸಾವಿಗೀಡಾಗಿದ್ದಾರೆ.
ಅಪಘಾತದಲ್ಲಿ ಇತರ 15 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಬಾಗೇವಾಡಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಾನ್ ಹಾಗೂ ಲಾರಿಗಳ ನಡುವಿನ ಮುಖಾಮುಖಿ ಡಿಕ್ಕಿಯಲ್ಲಿ ಈ ಜೀವಹಾನಿ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
(ಪಿಟಿಐ)












Click it and Unblock the Notifications