ಸೋಮೇಶ್ವರ ಬೀಚ್‌ನಲ್ಲಿ ಇಬ್ಬರು ವಿದ್ಯಾರ್ಥಿಗಳು ನೀರು ಪಾಲು
ಮಂಗಳೂರು : ಉಳ್ಳಾಲದ ಸೋಮೇಶ್ವರ ಬೀಚ್‌ನಲ್ಲಿ ಬುಧವಾರ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ಸಮುದ್ರ ಪಾಲಾಗಿದ್ದಾರೆ.
ಮಂಗಳೂರಿನ ಫಿಸಿಯೋಥೆರಪಿ ಕಾಲೇಜಿನ ವಿದ್ಯಾರ್ಥಿಗಳು ಬುಧವಾರ ಸಂಜೆ ನೀರಿನಲ್ಲಿ ಈಜುತ್ತಾ ಆಟವಾಡುತ್ತಿದ್ದಾಗ, ಈ ದುರ್ಘಟನೆ ಸಂಭವಿಸಿದೆ. ಮೃತಪಟ್ಟ ವಿದ್ಯಾರ್ಥಿಗಳನ್ನು ಗುಂಜನ್ ಪಟೇಲ್ ಮತ್ತು ಅಫಿಸ್ ಡೆಲ್ಬಾದೆಯಾ ಎಂದು ಗುರುತಿಸಲಾಗಿದೆ. ಇಬ್ಬರೂ 21 ವರ್ಷ ವಯಸ್ಸಿನ ಯುವಕರು.
(ಇನ್ಫೋ ವಾರ್ತೆ)












Click it and Unblock the Notifications