ಗುಜರಾತ್ ಸಂತ್ರಸ್ತರ ನೆರವಿಗೆ ಮಾ. 4 ರಂದು ಸಂಗೀತ ಸಂಜೆ
ಬೆಂಗಳೂರು : ಮಾರ್ಚ್ ನಾಲ್ಕರ ಸಂಜೆ ಆರು ಗಂಟೆಗೆ ಅಂಬೇಡ್ಕರ್ ಭವನದಲ್ಲಿ ಸಂಗೀತ ಸಂಜೆಯನ್ನು ಆಯೋಜಿಸಲಾಗಿದೆ. ಜನವರಿ 26ರಂದು ಗುಜರಾತ್ನಲ್ಲಿ ಸಂಭವಿಸಿದ ಭೂಕಂಪದಿಂದ ನಿರ್ವಸಿತರಾದವರಿಗೆ ನೆರವಾಗುವುದು ಸಂಗೀತ ಸಂಜೆಯ ಉದ್ದೇಶ.
ಈ ಸಂಗೀತ ಸಂಜೆಗೆ ಪುರುಸೊತ್ತು ಮಾಡಿಕೊಂಡು ಮಾರ್ಚ್ ನಾಲ್ಕರ ಭಾನುವಾರ ಸಂಜೆ ಬನ್ನಿ. ರಿkುೕ ಟೀವಿ ಯ ಬೆಂಗಳೂರು ಮತ್ತು ಮುಂಬಯಿಯ ಸರೆಗಮದ ಗಾಯಕರು ಸಭಿಕರನ್ನು ರಂಜಿಸಲಿದ್ದಾರೆ. ಹಿಂದಿ ಸಿನೆಮಾದ ಶ್ರೇಷ್ಟ ನಟ ಗುರುದತ್ನಿಂದ ಹಿಡಿದು ಮೊನ್ನೆ ಮೊನ್ನೆ ತೆರೆಗೆ ಬಂದು ಮಿಂಚಿದ ಹೃತಿಕ್ರೋಷನ್ನ ಚಿತ್ರದ ವರೆಗಿನ ಹಾಡುಗಳನ್ನು ಆ ಸಂಜೆ ನೀವು ಕೇಳಬಹುದು.
ಟಿಕೆಟ್ ಬೆಲೆ 99 ರೂಪಾಯಿ. ಕೆಸಿದಾಸ್, ಸುಪರ್ ಮಾರ್ಕೆಟ್ನಲ್ಲಿ ಟಿಕೆಟ್ಗಳು ಸಿಗುತ್ತವೆ. ನೀವು ಹಣ ಕೊಟ್ಟರೆ ಸಿಗುವ ಮನರಂಜನೆಗಿಂತ ಮಿಗಿಲಾಗಿ ಎಲ್ಲಿಯೋ ತಬ್ಬಲಿಯಾಗಿ ಅಳುತ್ತಿರುವ ಮಕ್ಕಳಿಗೆ ಸಹಾಯವಾಗುತ್ತದೆ.
(ಇನ್ಫೋ ವಾರ್ತೆ)
| ಮುಖಪುಟ |
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications