11 ಜಿಲ್ಲೆಗಳಲ್ಲಿ ರುಡ್ಸೆಟ್ ಶಾಖೆ ಸ್ಥಾಪನೆಗೆ ರಾಜ್ಯದಿಂದ ನೆರವು
ಮಂಗಳೂರು : ರಾಜ್ಯದ 11 ಜಿಲ್ಲೆಗಳಲ್ಲಿ ರುಡ್ಸೆಟ್ ಶಾಖೆ ಸ್ಥಾಪಿಸಲು ರಾಜ್ಯ ಸರಕಾರ ನೆರವು ನೀಡಲಿದೆ ಎಂದು ಸಣ್ಣ ಕೈಗಾರಿಕಾ ಸಚಿವ ಎಸ್. ಆರ್. ಕಾಶಪ್ಪನವರ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ಅವರು ರುಡ್ ಸೆಟ್ ಸಂಸ್ಥೆಯ ವಿವಿಧೋದ್ಧೇಶ ತರಬೇತಿ ಕಟ್ಟಡ ಉದ್ಘಾಟಿಸಿ ಮಾತನಾಡುತ್ತಿದ್ದರು. ಗ್ರಾಮೀಣ ಭಾಗದ ಯುವಕ ಯುವತಿಯರು ರುಡ್ಸೆಟ್ಲ್ಲಿ ಸ್ವ ಉದ್ಯೋಗದ ತರಬೇತಿ ಪಡೆಯುವಂತಾಗಲು ಧನಸಹಾಯ ಮಾಡುವಂತೆ ಅವರು ಇದೇ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವ ಎಂ. ದಿವಾಕರ ಬಾಬು ಅವರನ್ನು ಒತ್ತಾಯಿಸಿದರು.
ಮುಖ್ಯ ಅತಿಥಿ ಸ್ಥಾನದಿಂದ ಮಾತನಾಡಿದ ದಿವಾಕರ ಬಾಬು, ರುಡ್ ಸೆಟ್ ರಾಜ್ಯದ ಇತರ ಜಿಲ್ಲೆಗಳಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಶಾಖೆಯ ಕಟ್ಟಡಗಳಿಗೆ ನೆರವು ನೀಡುವಂತೆಯಾ ಸರಕಾರಕ್ಕೆ ಶಿಫಾರಸು ಮಾಡುವುದಾಗಿ ಭರವಸೆ ನೀಡಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರಹೆಗ್ಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
(ಮಂಗಳೂರು ಪ್ರತಿನಿಧಿಯಿಂದ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications