ದಾವಣಗೆರೆ ಬಳಿ ಮರದ ಕೊಂಬೆ ಬಿದ್ದು ಇಬ್ಬರ ಸಾವು
ದಾವಣಗೆರೆ : ಇಲ್ಲಿಗೆ ಹತ್ತು ಕಿಲೋ ಮೀಟರ್ ದೂರದ ಮಲ್ಲೇಶಹಳ್ಳಿಯಲ್ಲಿ ಮರ ಕಡಿಯುತ್ತಿದ್ದ ಇಬ್ಬರು ಸಾವಿಗೀಡಾದ ದುರ್ಘಟನೆ ಸಂಭವಿಸಿದೆ.
ಸೋಮವಾರ ಈ ಇಬ್ಬರು ಮರ ಕಡಿಯುತ್ತಿದ್ದಾಗ ಮರದ ಬೃಹತ್ ಟೊಂಗೆಯಾಂದು ಇವರ ಮೇಲೆ ಬಿದ್ದ ಪರಿಣಾಮವಾಗಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಎನ್. ಕೆರೆಗೌಂಡರ್ ತಿಳಿಸಿದ್ದಾರೆ. ಸಾವನ್ನಪ್ಪಿದವರನ್ನು ಹಾಲಪ್ಪ (48) ಹಾಗೂ ದಂಡ್ಯಪ್ಪ (35) ಎಂದು ಗುರುತಿಸಲಾಗಿದೆ.
ಚಿತ್ರದುರ್ಗ ವರದಿ: ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿ.ಎಸ್.ಎನ್.ಎಲ್) ನ ಉದ್ಯೋಗಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಹೊಳಲ್ಕೆರೆಯಿಂದ ವರದಿಯಾಗಿದೆ. ಈ ವಿಷಯವನ್ನು ಚಿತ್ರದುರ್ಗ ಲೋಕಾಯುಕ್ತ ಪೊಲೀಸ್ ಸೂಪರಿಂಟೆಂಡೆಂಟ್ ಎಂ.ಎನ್. ನಾಗರಾಜ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.
ಟೆಲಿಫೋನ್ ಬೂತ್ಒಂದರ ಮಾಲಿಕ ನೀಡಿದ ದೂರಿನ ಮೇರೆಗೆ ಕಾರ್ಯ ಪ್ರವೃತ್ತರಾದ ಪೊಲೀಸರು ಬಿ.ಎಸ್.ಎನ್.ಎಲ್.ನ ತಾಂತ್ರಿಕ ಸಹಾಯಕ ಎನ್. ನಾಯಕ್ ಅವರು 800 ರುಪಾಯಿ ಲಂಚ ಸ್ವೀಕರಿಸುತ್ತಿದ್ದಾಗಲೇ ಬಂಧಿಸಿದ್ದಾಗಿ ತಿಳಿಸಿದ್ದಾರೆ. ಕಡಿತ ಮಾಡಲಾಗಿದ್ದ ದೂರವಾಣಿ ಸಂಪರ್ಕವನ್ನು ಪುನರ್ ಸ್ಥಾಪಿಸಲು ಅಧಿಕಾರಿ ಟೆಲಿಫೋನ್ ಬೂತ್ ಮಾಲಿಕರಿಂದ 800 ರುಪಾಯಿ ಲಂಚ ಕೇಳಿದ್ದರು.
(ಯು.ಎನ್.ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications