ರಾಮಕೃಷ್ಣ ಮಿಶನ್: ಗುಜರಾತ್ನ 30 ಸಾವಿರಕುಟುಂಬಗಳಿಗೆ ನೆರವು
ಮಂಗಳೂರು : ಗುಜರಾತ್ನಲ್ಲಿ ಭೂಕಂಪದಿಂದ ನೆಲಕಚ್ಚಿರುವ ಕಚ್, ರಾಜ್ಕೋಟ್, ಜಾಮ್ನಗರ್, ಪೋರ್ಬಂದರ್ ಮತ್ತು ಸುರೇಂದ್ರ ನಗರ್ ಜಿಲ್ಲೆಗಳ ಒಟ್ಟು 115 ಗ್ರಾಮಗಳ 30,000 ಕುಟುಂಬಗಳಿಗೆ ಅಗತ್ಯ ಸಾಮಾನುಗಳನ್ನು ರಾಮಕೃಷ್ಣ ಮಿಶನ್ ಪೂರೈಸುತ್ತಿದೆ.
ಭಜ್ನಲ್ಲಿ ಈಗಾಗಲೇ ಒಂದು ಚಿಕಿತ್ಸಾಲಯವನ್ನು ತೆರೆಯಲಾಗಿದೆ. ಈ ನಿಟ್ಟಿನಲ್ಲಿ ಮಿಶನ್ ನಡೆಸುತ್ತಿರುವ ಪರಿಹಾರ ಕಾರ್ಯದೊಂದಿಗೆ ಕೈಜೋಡಿಸಲು ಇಚ್ಚಿಸುವ ದಾನಿಗಳು, ರಾಮಕೃಷ್ಣ ಮಿಶನ್ನ ಹೆಸರಿಗೆ ಚೆಕ್ ಅಥವ ಡಿಡಿಗಳನ್ನು ಕಾರ್ಯದರ್ಶಿ, ರಾಮಕೃಷ್ಣ ಮಿಶನ್, ಮಂಗಳೂರು - 575 001(ಫೋನ್: 0824-423412) ಅಥವಾ ಪ್ರಧಾನ ಕಾರ್ಯದರ್ಶಿ, ರಾಮಕೃಷ್ಣ ಮಿಶನ್ ಕೇಂದ್ರ ಕಚೇರಿ, ಬೇಲೂರು ಮಠ, 711202 ಹೌರಾ ಜಿಲ್ಲೆ, ಪಶ್ಚಿಮ ಬಂಗಾಳ- ಈ ವಿಳಾಸಗಳಿಗೆ ಕಳುಹಿಸಬಹುದು.
(ಇನ್ಫೋ ವಾರ್ತೆ)
| ಮುಖಪುಟ |
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications