ಉಡುಪಿಯಲ್ಲಿ ಮಾರ್ಚ್ 3ರಿಂದ ರಾಜ್ಯ ಮಟ್ಟದ ಕಲಾ ಮೇಳ
ಉಡುಪಿ : ಮಾರ್ಚ್ 3ರಿಂದ 5 ದಿನಗಳ ಕಾಲ ರಾಜ್ಯ ಮಟ್ಟದ ಕಲಾ ಮೇಳ ಇಲ್ಲಿ ನಡೆಯಲಿದ್ದು, ರಾಜ್ಯದ ಹೆಸರಾಂತ ಕಲಾವಿದರು ತಮ್ಮ ಪ್ರತಿಭೆ ಪ್ರದರ್ಶಿಸುವರು. ಮೇಳದಲ್ಲಿ ಸಂಗ್ರಹವಾಗುವ ಹಣವನ್ನು ಗುಜರಾತ್ ಸಂತ್ರಸ್ತರಿಗೆ ನೀಡಲಾಗುವುದು.
ಹೆಸರಾಂತ ಕಲಾವಿದ ದಿವಂಗತ ಜಿ.ಎಸ್.ಶೆಣೈ ಸ್ಮರಣಾರ್ಥ ನಡೆಯುವ ಈ ಕಲಾ ಮೇಳದಲ್ಲಿ ಎಸ್.ಜಿ. ವಾಸುದೇವ್, ಭಾಸ್ಕರ ರಾವ್, ಜಯು ರಾವಲ್, ಕೆ.ಚಂದ್ರನಾಥ ಆಚಾರ್ಯ ಮೊದಲಾದ ಕಲಾವಿದರು ಹಾಗೂ ಸಾಂಪ್ರದಾಯಿಕ ಕಲಾವಿದರಾದ ಕಮಲ್ ಅಹ್ಮದ್ ಹಾಗೂ ವಿಜಯ್ ಹಗರಗುಂಡಗಿ ತಮ್ಮ ಪ್ರದರ್ಶನ ನೀಡಲಿದ್ದಾರೆ. ಕಲಾವಿದರ ಸಂಘ ಮತ್ತು ಮೇಳದ ಸಲಹಾ ಸಮಿತಿಯ ಉಪಾಧ್ಯಕ್ಷ ರಮೇಶ್ ರಾವ್ ಮಂಗಳವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದಾರೆ.
ಗುಜರಾತ್ನಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕಂಪದ ಕರಾಳ ದೃಶ್ಯಗಳ ಫೋಟೋಗಳನ್ನೂ ಮೇಳದಲ್ಲಿ ಪ್ರದರ್ಶಿಸಲಾಗುತ್ತದೆ. ಸ್ಥಳೀಯ ಕಲಾವಿದರು ಮತ್ತು ಫೋರಂ ಅಂಡ್ ದಿ ಆಫೀಸರ್ಸ್ ಕ್ಲಬ್ ಈ ಫೋಟೋ ಪ್ರದರ್ಶನವನ್ನು ಆಯೋಜಿಸಿವೆ.
(ಯುಎನ್ಐ)
| ಮುಖಪುಟ |
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications