ಕಛ್ನಲ್ಲಿ ಜಪಾನ್ನಿಂದ ಭೂಕಂಪ ನಿರೋಧಕಾ ಕೈಗಾರಿಕಾ ಶೆಡ್
ಗುಜರಾತ್ : ಭೂಕಂಪನ ನುಂಗದಂಥ ಸುರಕ್ಷಿತ ಕೈಗಾರಿಕಾ ಶೆಡ್ಗಳನ್ನು ಕಛ್ನಲ್ಲಿ ಕಟ್ಟಿಕೊಡುವ ಪ್ರಸ್ತಾವನೆಯನ್ನು ಜಪಾನೀಯರು ಗುರುವಾರ ಗುಜರಾತ್ ಸರ್ಕಾರದ ಮುಂದಿಟ್ಟಿದ್ದಾರೆ.
ಕಛ್ನಲ್ಲಿ ತಯಾರಾಗುವ ಕರಕುಶಲ ವಸ್ತುಗಳನ್ನು ಜಪಾನ್ ಸೇರಿದಂತೆ ವಿದೇಶೀ ಮಾರುಕಟ್ಟೆಯಲ್ಲಿ ಬಿಕರಿ ಮಾಡಲು ನೆರವನ್ನು ನೀಡಲು ಜಪಾನ್ ಸಿದ್ಧವಿದೆ. ಭೂಕಂಪದ ದುರಂತದ ಹಿನ್ನೆಲೆ ಅಧ್ಯಯನ ಕಾರ್ಯಪಡೆಯ ಜಪಾನೀ ಸದಸ್ಯರು ಈ ಪ್ರಸ್ತಾವನೆಯನ್ನು ಗುಜರಾತ್ ಸರ್ಕಾರದ ಮುಂದಿಟ್ಟಿದ್ದಾರೆ. ಜಪಾನಿನ ರಾಯಭಾರಿಯ ಸಲಹೆಗಾರ ಯಾಮನೆ ನೇತೃತ್ವದ ತಂಡ ಕಛ್ ಪ್ರದೇಶವನ್ನೆಲ್ಲಾ ವೀಕ್ಷಿಸಿತು. ತನ್ನ ಪ್ರಸ್ತಾವನೆ ಕುರಿತು ಗುಜರಾತ್ ಕೈಗಾರಿಕಾ ಆಯುಕ್ತ ಕೆ.ಎನ್.ಶೇಲತ್ ಮತ್ತಿತರ ಅಧಿಕಾರಿಗಳೊಂದಿಗೆ ಚರ್ಚಿಸಿತು.
ರೇವು, ಸೇತುವೆ, ರಸ್ತೆ, ಸಮುದಾಯ ಭವನ ಮೊದಲಾದ ಮೂಲಭೂತ ಸೌಕರ್ಯಗಳ ಪುನರ್ ನಿರ್ಮಾಣಕ್ಕೂ ಜಪಾನ್ ಕೈಹಚ್ಚಲು ಸಿದ್ಧವಿದೆ. ಜಪಾನಿನ ತಂತ್ರಜ್ಞಾನವನ್ನು ಬಳಸಿ ಈ ಕಾರ್ಯಕ್ರಮಗಳನ್ನು ಕೈಗೊಳ್ಳಗುತ್ತದೆ. ಕಾರ್ಯಕ್ರಮಗಳಿಗೆ ಗುಜರಾತ್ ಸರ್ಕಾರ ಹಸಿರು ನಿಶಾನೆ ತೋರಬೇಕಷ್ಟೆ.
(ಯುಎನ್ಐ)
| ಮುಖಪುಟ |
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications