ರಾಜ್ ಅಪಹರಣದ ‘ಮಾಸ್ಟರ್ ಮೈಂಡ್’ ಕೃಷ್ಣಮೂರ್ತಿ ಬಂಧನ
ಬೆಂಗಳೂರು : ಕನ್ನಡದ ವರನಟ ಡಾ. ರಾಜ್ಕುಮಾರ್ ಅಪಹರಣದ ಪ್ರಮುಖ ರೂವಾರಿ ತಮಿಳು ಉಗ್ರರ ನಾಯಕ ಮಾರನ್ಗೆ ಅಪಹರಣದ ರೂಪುರೇಷೆ ಹಾಕಿಕೊಟ್ಟ ವ್ಯಕ್ತಿ ಎಂದು ಶಂಕಿಸಲಾಗಿರುವ ಕೃಷ್ಣಮೂರ್ತಿ ಎಂಬುವವನನ್ನು ತಮಿಳುನಾಡು ಪೊಲೀಸರು ಬುಧವಾರ ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದಿನಕರ್ ಅಭಿಪ್ರಾಯ : ಎಸ್ಟಿಎಫ್ ಕಾರ್ಯಾಚರಣೆಗೆ ಹೆದರಿರುವ ವೀರಪ್ಪನ್ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಪರಾರಿಯಾಗುತ್ತಿದ್ದು, ಸತತ ಪ್ರಯತ್ನದಿಂದ ಮಾತ್ರ ವೀರಪ್ಪನ್ ಬಂಧನ ಸಾಧ್ಯ ಎಂದು ಬುಧವಾರ ನಿವೃತ್ತರಾದ ಪೊಲೀಸ್ ಮಹಾ ನಿರ್ದೇಶಕ ಸಿ. ದಿನಕರ್ ಅಭಿಪ್ರಾಯಪಟ್ಟಿದ್ದಾರೆ.
ವೀರಪ್ಪನ್ ತಂಡದ ಸಂಖ್ಯೆ 12ರಿಂದ ಕೇವಲ ಮೂರಕ್ಕೆ ಇಳಿದಿದೆ. ಇದು ಜಂಟಿ ಕಾರ್ಯಾಚರಣೆ ಪಡೆಯ ಶ್ರಮದಿಂದ ಸಾಧ್ಯವಾಗಿದೆ ಎಂದರು. ಕರ್ನಾಟಕ ಹಾಗೂ ತಮಿಳುನಾಡು ಕಾರ್ಯಪಡೆಗಳ ಸಿಬ್ಬಂದಿ ನಡುವೆ ಹೊಂದಾಣಿಕೆ ಇಲ್ಲ ಎಂಬ ವರದಿಗಳನ್ನು ಅವರು ತಳ್ಳಿಹಾಕಿದರು. ಕಾರ್ಯಾಚರಣೆ ಪಡೆಯಲ್ಲಿ ಭಿನ್ನಾಭಿಪ್ರಾಯ ಇದ್ದಿದ್ದಲ್ಲಿ ಮಾರನ್ ಸೇರಿದಂತೆ ಯಾರನ್ನೂ ಹಿಡಿಯಲು ಸಾಧ್ಯವಾಗುತ್ತಿರಲಿಲ್ಲ ಎಂದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications