ವಾಜಪೇಯಿ ಭೇಟಿ ಮಾಡಲು ಶುಕ್ರವಾರ ದೆಹಲಿಗೆ ಎಸ್.ಎಂ. ಕೃಷ್ಣ
ಬೆಂಗಳೂರು : ವಿದ್ಯುತ್ ಕ್ಷೇತ್ರಗಳಲ್ಲಿನ ಸುಧಾರಣೆ ಸೇರಿದಂತೆ ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳ ಬಗ್ಗೆ ಪ್ರಧಾನಿ ವಾಜಪೇಯಿ ಅವರೊಂದಿಗೆ ಚರ್ಚಿಸಲು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ , ಶುಕ್ರವಾರ ದೆಹಲಿಗೆ ತೆರಳುವರು ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಡಬ್ಲ್ಯೂಟಿಓ ಒಪ್ಪಂದದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ಮುಖ್ಯಮಂತ್ರಿಗಳು ಪ್ರಧಾನಿಯವರಲ್ಲಿ ತಮ್ಮ ಅಸಮಾಧಾನ ಸೂಚಿಸುವ ನಿರೀಕ್ಷೆಯಿದೆ. ಗುರುವಾರ ವಿಧಾನ ಪರಿಷತ್ತಿನಲ್ಲಿ ಮಾತನಾಡುತ್ತಿದ್ದ ಅವರು, ವಿವಿಧ ಕ್ಷೇತ್ರಗಳ ಮೇಲೆ ವಿಶೇಷವಾಗಿ ಕೃಷಿ ಕ್ಷೇತ್ರದ ಮೇಲೆ ಡಬ್ಲ್ಯೂಟಿಓ ಒಪ್ಪಂದ ಬೀರುವ ಪರಿಣಾಮಗಳ ಬಗ್ಗೆ ಕೇಂದ್ರ ವಿತ್ತ ಸಚಿವ ಯಶವಂತ ಸಿನ್ಹಾ ತಮ್ಮ ಮುಂಗಡ ಪತ್ರದಲ್ಲಿ ಅನಗತ್ಯ ರಹಸ್ಯ ಪಾಲಿಸಿರುವ ಬಗ್ಗೆ ವಿಷಾದ ವ್ಯಕ್ತ ಪಡಿಸಿದರು.
ಡಬ್ಲ್ಯೂಟಿಓ ಒಪ್ಪಂದದಿಂದ ಉಂಟಾಗಬುದಾದ ಪರಿಣಾಮಗಳನ್ನು ಒಟ್ಟಾಗಿ ಎದುರಿಸಲು ಅನುವಾಗುವಂತೆ ಎಲ್ಲಾ ರಾಜ್ಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ನೀತಿಯಾಂದನ್ನು ರಚಿಸುವಂತೆ ಈ ಮುನ್ನವೇ ಪ್ರಧಾನಿವರನ್ನು ಕೋರಿದ್ದೆ ಎಂದು ಕೃಷ್ಣ ಹೇಳಿದರು. ಜನತಾದಳದ ಸದಸ್ಯ ಎಂ.ಸಿ. ನಾಣಯ್ಯನವರ ಪ್ರಶ್ನೆಗೆ ಅವರು ಉತ್ತರಿಸುತ್ತಿದ್ದರು.
(ಪಿಟಿಐ)
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications