ಮಂತ್ರಾಲಯ : ಮಾ.2ರಂದು ಬೃಹತೀ ಸಹಸ್ರಯಾಗ ಸಮಾರೋಪ
ಮಂತ್ರಾಲಯ : ಮಂತ್ರಾಲಯದಲ್ಲಿ ನಡೆಯುತ್ತಿರುವ ಬೃಹತೀ ಸಹಸ್ರಯಾಗವು ರಾಘವೇಂದ್ರ ಸ್ವಾಮಿಗಳ ಪಟ್ಟಾಭಿಷೇಕ ದಿನವಾದ ಮಾರ್ಚ್ ಎರಡರಂದು ಪರಿಸಮಾಪ್ತಿಯಾಗಲಿದ್ದು , ಆ ಪ್ರಯು-ಕ್ತ ಭವ್ಯ ಸಮಾರಂಭವನ್ನು ಆಯೋಜಿಸಲಾಗಿದೆ.
ಮಾರ್ಚ್ ಒಂದು ಮತ್ತು ಎರಡರಂದು ಸಂಜೆ ಪ್ರವಚನ, ಭಜನೆ ಮತ್ತು ಉಪನ್ಯಾಸಗಳನ್ನು ಏರ್ಪಡಿಸಲಾಗಿದೆ. ಸಮಾರೋಪ ದಿನದಂದು ರಾಘವೇಂದ್ರ ಸ್ವಾಮೀಜಿಗಳ ಬಂಗಾರ ಪಾದುಕಾ ಪೂಜೆ, ಬಂಗಾರ ರಥದಲ್ಲಿ ರಾಯರನ್ನು ಕುಳ್ಳಿರಿಸಿ ಸುಶಮೀಂದ್ರ ತೀರ್ಥರ ನೇತೃತ್ವದಲ್ಲಿ ರಥೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ರಾಘವೇಂದ್ರ ಸ್ವಾಮಿಗಳ ಜನ್ಮ ದಿನದಂದು ಆರಂಭವಾಗಿರುವ ಬೃಹತೀ ಸಹಸ್ರಯಾಗದಲ್ಲಿ ವಿಷ್ಣುವನ್ನು ಆರಾಧಿಸಲಾಗುತ್ತದೆ. ಗರುಡಾಕಾರದ ವೇದಿಕೆಯ ಮೇಲೆ ಪಂಚರೂಪದಲ್ಲಿರುವ ವಿಷ್ಣುವನ್ನು ಪೂಜಿಸಲಾಗುತ್ತದೆ. ಬೃಹತೀ ಛಂದಸ್ಸಿನಲ್ಲಿರುವ ಒಂದು ಸಹಸ್ರ ಮಂತ್ರಗಳನ್ನು ಸಸ್ವರವಾಗಿ ಹೇಳಿ ನಡೆಸುವ ಈ ಯಾಗ ಪುರಾಣಗಳಲ್ಲಿ ಪರಮ ಶ್ರೇಷ್ಠವೆನಿಸಿಕೊಂಡಿದೆ.
(ಇನ್ಫೋ ವಾರ್ತೆ)
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications