ರಾಯಚೂರಲ್ಲಿ ಗರಿಷ್ಠ, ಬೆಂಗಳೂರಲ್ಲಿ ಕನಿಷ್ಠ ಉಷ್ಣಾಂಶ
ಬೆಂಗಳೂರು : ಸಿಯಾಟಲ್ ಸುತ್ತಮುತ್ತ ಗುರುವಾರ ಬೆಳಗ್ಗೆ ಭೂಮಿ ನಡುಗಿದೆ. ಕೆಲವು ಮನೆಗಳು ನೆಲಕಚ್ಚಿವೆ, 12 ಮಂದಿ ಗಾಯಗೊಂಡಿದ್ದಾರೆ ಎಂದು ವರದಿ ಹೇಳಿದೆ. ಜನವರಿ 26ರ ಗುಜರಾತ್ ಭೂಕಂಪದ ನಂತರವಂತೂ ವಿಶ್ವಾದ್ಯಂತ ಅದೆಷ್ಟು ಬಾರಿ ಭೂಮಿ ನಡುಗಿತೋ ಲೆಕ್ಕ ಇಟ್ಟವರಿಲ್ಲ.
ಇತ್ತ ರಾಜ್ಯದಲ್ಲಿ ಗರಿಷ್ಠ ತಾಪಮಾನ ಏರುತ್ತಾ ಸಾಗಿದೆ. ಉತ್ತರ ಒಳನಾಡಿನ ಕೆಲವೆಡೆಗಳಲ್ಲಿ ಕನಿಷ್ಠ ತಾಪಮಾನ ಅತಿ ಹೆಚ್ಚಾಗಿತ್ತು. ದಕ್ಷಿಣ ಒಳನಾಡಿನಲ್ಲಿ ತಾಪಮಾನ ಸಾಮಾನ್ಯ ಮಟ್ಟದಲ್ಲಿ ಏರಿತ್ತು. ಕರಾವಳಿಯಲ್ಲಿ ಅದು ಸಾಮಾನ್ಯ ಮಟ್ಟದಲ್ಲಿತ್ತು.
ರಾಜ್ಯದ ಅತಿ ಕನಿಷ್ಠ ಉಷ್ಣಾಂಶ ರಾಜಧಾನಿ ಬೆಂಗಳೂರಿನಲ್ಲಿ (16 ಡಿಗ್ರಿ ಸೆಲ್ಸಿಯಸ್) ದಾಖಲಾಗಿದ್ದರೆ, ಗರಿಷ್ಠ ತಾಪಮಾನ ರಾಯಚೂರಿನಲ್ಲಿತ್ತು. ಅಲ್ಲಿ 39 ಡಿಗ್ರಿ ಸೆಲ್ಸಿಯಸ್ ಇತ್ತು. ಮುನ್ಸೂಚನೆಯಂತೆ ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ. ಸ್ಥಳೀಯ ಹವಾಮಾನ ಮುನ್ಸೂಚನೆಯಂತೆ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ನಿರ್ಮಲ ಆಕಾಶ ಇದ್ದು, ಗರಿಷ್ಠ ತಾಪಮಾನ 32 ಹಾಗೂ ಕನಿಷ್ಠ ತಾಪಮಾನ 16 ಡಿಗ್ರಿ ಇರುವ ಸಾಧ್ಯತೆ ಇದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications