ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿಯಾಗಿ ಡಾ. ಲಕ್ಕಪ್ಪಗೌಡ
ಬೆಂಗಳೂರು : ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಎಚ್.ಜೆ. ಲಕ್ಕಪ್ಪಗೌಡ ಅವರನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳನ್ನಾಗಿ ನೇಮಿಸಲಾಗಿದೆ. ಕರ್ನಾಟಕದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆದ ವಿ.ಎಸ್. ರಮಾದೇವಿ ಅವರು ಈ ಆದೇಶವನ್ನು ಹೊರಡಿಸಿದ್ದಾರೆ.
ಪ್ರತಿಷ್ಠೆಯ ಕಣವಾಗಿದ್ದ ಹಂಪಿ ವಿ.ವಿ.ಯ ಕುಲಪತಿ ಸ್ಥಾನಕ್ಕೆ ಹಲವು ಗಣ್ಯರು ಪೈಪೋಟಿ ನಡೆಸಿದ್ದರು. ಈಗ ಮಾರ್ಚ್ 6ರಿಂದ ಮೂರು ವರ್ಷಗಳ ಅವಧಿಗೆ ಲಕ್ಕಪ್ಪಗೌಡ ಅವರನ್ನು ಕುಲಪತಿಗಳನ್ನಾಗಿ ನೇಮಿಸಲಾಗಿದೆ. ಹಾಸನ ಜಿಲ್ಲೆಯ ಹಂಪಾಪುರ ಮೂಲದ ಲಕ್ಕಪ್ಪ ಗೌಡರು ಈ ಹಿಂದೆ ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳಾಗಿಯೂ ಸೇವೆ ಸಲ್ಲಿಸಿದ್ದರು.
ಪಿ.ಯು. ಮಂಡಳಿ ನಿರ್ದೇಶಕರ ನೇಮಕ : ಐ.ಎ.ಎಸ್ ಅಧಿಕಾರಿ ರಾಮಪ್ರಸಾದ್ ಅವರನ್ನು ಪಿ.ಯು. ಮಂಡಳಿ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.
ತಮ್ಮ ಪುತ್ರಿ ದ್ವಿತೀಯ ಪಿ.ಯು.ಸಿ. ಪರೀಕ್ಷೆ ಬರೆಯುತ್ತಿರುವ ಹಿನ್ನೆಲೆಯಲ್ಲಿ ನೈತಿಕ ಹೊಣೆಗಾರಿಕೆಯಿಂದ 45 ದಿನಗಳ ಕಾಲ ರಜೆ ಮೇಲೆ ತೆರಳಿರುವ ಸಿ.ಇ.ಟಿ. ಘಟಕ ಹಾಗೂ ಪದವಿ ಪೂರ್ವ ಶಿಕ್ಷಣ ಮಂಡಳಿ ನಿರ್ದೇಶಕ ಹರೀಶ್ ಗೌಡ ಅವರ ಸ್ಥಾನದಲ್ಲಿ ರಾಮಪ್ರಸಾದ್ ಕಾರ್ಯ ನಿರ್ವಹಿಸಲಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications