ಮಾ. 5 : ಉರಿಗದ್ದಿಗೇಶ್ವರ ವಿದ್ಯಾಸಂಸ್ಥೆಯ ಸುವರ್ಣ ಮಹೋತ್ಸವ
ಬೆಟ್ಟಹಳ್ಳಿ : ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಬೆಟ್ಟಹಳ್ಳಿ ಮಠದ ನೂತನ ಉತ್ತರಾಧಿಕಾರಿ ಮಹೋತ್ಸವ ಹಾಗೂ ಉರಿಗದ್ದಿಗೇಶ್ವರ ವಿದ್ಯಾಸಂಸ್ಥೆಯ ಸುವರ್ಣ ಮಹೋತ್ಸವ ಸಮಾರಂಭ ಸೋಮವಾರ (ಮಾ.5) ನಡೆಯಲಿದೆ. ಸಿದ್ಧಗಂಗೆ ಮಠಾಧೀಶ ಶಿವಕುಮಾರಸ್ವಾಮಿಗಳ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುತ್ತೂರು ಮಠಾಧೀಶ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ವಹಿಸುವರು.
ಆದಿ ಚುಂಚನಗಿರಿ ಮಠಾಧಿಪತಿ ಬಾಲಗಂಗಾಧರನಾಥ ಸ್ವಾಮೀಜಿ, ಬೆಟ್ಟಹಳ್ಳಿ ಮಠದ ನೀಲಕಂಠ ಶಿವಾಚಾರ್ಯ ಸ್ವಾಮೀಜಿ, ಬೇಲಿಮಠದ ಶಿವಾನುಭವ ಚರಮೂರ್ತಿ ಶಿವರುದ್ರ ಸ್ವಾಮೀಜಿ, ದೇಗುಲಮಠದ ಚರಮೂರ್ತಿ ಮುಮ್ಮಡಿ ನಿರ್ವಾಣ ಸ್ವಾಮಿ, ಮರಳೇ ಗವಿಮಠದ ರುದ್ರಮುನಿ ಸ್ವಾಮಿ ಹಾಗೂ ಬೇವೂರು ಮಠದ ಶಾಂತ ಮಲ್ಲಿ ಕಾರ್ಜುನ ಸ್ವಾಮಿ ಕಾರ್ಯಕ್ರಮದಲ್ಲಿ ಹಾಜರಿರುವರು.
ಕೃಷಿ ಸಚಿವ ಟಿ.ಬಿ. ಜಯಚಂದ್ರ ಅವರು ‘ಉರಿಲಿಂಗ ಜ್ಯೋತಿ’ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ಉನ್ನತ ಶಿಕ್ಷಣ ಸಚಿವ ಜಿ. ಪರಮೇಶ್ವರ್, ಸಂಸದ ಜಿ.ಎಸ್. ಬಸವರಾಜು, ಸಾಹಿತಿ ಸಾ.ಶಿ. ಮರುಳಯ್ಯ, ಶಾಸಕರಾದ ವೈ.ಕೆ. ರಾಮಯ್ಯ, ಎಸ್.ಪಿ. ಮುದ್ದಹನುಮೇಗೌಡ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಈ ಸಂದರ್ಭದಲ್ಲಿ ನೀಲಸಂದ್ರ ಗ್ರಾಮದ ಚಿ. ಗುರುಪ್ರಸಾದ್ ಎನ್ನುವ ವಟುವಿಗೆ ಬ್ರಹ್ಮೋಪದೇಶ ದೀಕ್ಷೆ ನೀಡಲಾಗುವುದು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications