ಐಸೊಲೇಷನ್ ಆಸ್ಪತ್ರೆಯ ರಿಜಿಸ್ಟರಿನಲ್ಲಿ233 ಕರಳುಬೇನೆ ಪ್ರಕರಣ
ಬೆಂಗಳೂರು : ಕರಳುಬೇನೆ ಪೀಡಿತರ ಸಂಖ್ಯೆ ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು , ಫೆಬ್ರವರಿ 1 ರಿಂದ ಈವರೆಗೆ 233 ಕರಳುಬೇನೆ ಪ್ರಕರಣಗಳು ದಾಖಲಾಗಿವೆ ಎಂದು ಐಸೊಲೇಷನ್ ಆಸ್ಪತ್ರೆಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಕಳೆದ ವರ್ಷ ಇದೇ ಅವಧಿಯಲ್ಲಿ ಕೂಡ ಕರಳುಬೇನೆ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದವು. ಈ ವರ್ಷವೂ ಕರಳುಬೇನೆ ಮರುಕರುಳಿಸಿದೆ. ಕಳೆದ ಫೆಬ್ರವರಿಯಲ್ಲಿ 144 ಪ್ರಕರಣಗಳು ದಾಖಲಾಗಿದ್ದವು. ಈ ಸಂಖ್ಯೆ ಮಾರ್ಚ್ ಹೊತ್ತಿಗೆ 264ಕ್ಕೆ ಏರಿತ್ತು. ಆದರೆ, ಈ ವರ್ಷ ಈಗಾಗಲೇ ಕರಳುಬೇನೆ ಪ್ರಕರಣಗಳ ಸಂಖ್ಯೆ 233 ಮುಟ್ಟಿದ್ದು , ಈ ಸಂಖ್ಯೆ ಇನ್ನೂ ಹೆಚ್ಚುವ ನಿರೀಕ್ಷೆಯಿದೆ ಎಂದು ಆಸ್ಪತ್ರೆಯ ಮುಖ್ಯಾಧಿಕಾರಿ ಡಾ. ಪ್ರಭಾಕರ ಗುಪ್ತ ತಿಳಿಸಿದ್ದಾರೆ.
ಸೋಮವಾರ ಕೂಡ ಆಸ್ಪತ್ರೆಗೆ ಕರಳುಬೇನೆಯಿಂದಾಗಿ 20 ಪ್ರಕರಣಗಳು ದಾಖಲಾಗಿವೆ. ಇವರಲ್ಲಿ ಯಾರೂ ಪ್ರಾಣಾಪಾಯ ಎದುರಿಸುತ್ತಿಲ್ಲ ಎಂದು ಗುಪ್ತ ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications