ಉಡುಪಿಯ ಕಲ್ಸಂಕದಲ್ಲಿ ಮಾರ್ಚ್ 8 ರಂದುಜ್ಯೋತಿಷಿರ ಸಮ್ಮೇಳನ
ಉಡುಪಿ : ಇಲ್ಲಿನ ಕಲ್ಸಂಕದ ಶಂಕರ ನಾರಾಯಣ ದೇವಸ್ಥಾನ ಜ್ಯೋತಿಷಿಗಳ ಬರವಿನ ಕುತೂಹಲದಲ್ಲಿದೆ. ಮಾರ್ಚ್ 8 ರಂದು ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ಜ್ಯೋತಿಷಿಗಳು ಜ್ಯೋತಿಷ್ಯದ ಬಗೆಗೆ ತಂತಮ್ಮ ತಿಳಿವನ್ನು ಒರೆ ಹಚ್ಚಿ ಚರ್ಚಿಸುವರು. ಉಡುಪಿಯಲ್ಲಿ ಇಂಥಾ ಸಮ್ಮೇಳನ ನಡೆಯುತ್ತಿರುವುದು ಇದೇ ಮೊದಲು.
ಪೇಜಾವರ ಮಠದ ಕಿರಿಯ ಸ್ವಾಮೀಜಿ ವಿಶ್ವ ಪ್ರಸನ್ನ ತೀರ್ಥರು ಸಮ್ಮೇಳನವನ್ನು ವಿಧ್ಯುಕ್ತವಾಗಿ ಉದ್ಘಾಟಿಸುವರು. ಬೆಂಗಳೂರಿನ ಶಂಕರ ಹೆಗ್ಡೆ ಸಮ್ಮೇಳನದ ಅಧ್ಯಕ್ಷರು. ಶಿರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮೀಜಿ, ಉಡುಪಿಯ ವೆಲೇರಿಯನ್ ಸಲ್ಡಾನ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ. ಗೋಪಾಲಕೃಷ್ಣ ಶೆಟ್ಟಿ ಸಮ್ಮೇಳನದಲ್ಲಿ ಭಾಗವಹಿಸುವರು.
ದಾವಣಗೆರೆಯ ಕೃಷ್ಣಮಾಚಾರ್ ಹಾಗೂ ಅನಂತ ತೀರ್ಥಾಚಾರ್ಯ, ಚಳ್ಳಕೆರೆಯ ಸುಂದರ ರಾಜ್, ನರೋತ್ತಮ ಶರ್ಮ, ಡಾ. ವೆಂಕಟರಮಣ ಸಿರಗುಪ್ಪ , ಗುರುರಾಜ ಉಜ್ಜಯಿನಿ ಉಪನ್ಯಾಸ ನೀಡುವರು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications