ಮಹಾಜನ್ ವರದಿ : ಸರ್ವಪಕ್ಷ ನಾಯಕರೊಂದಿಗೆಚರ್ಚೆ - ಕೃಷ್ಣ
ಬೆಂಗಳೂರು : ಮಹಾಜನ್ ವರದಿಯಲ್ಲಿ ಕಾಸರಗೋಡಿನ ಹೆಸರೂ ಪ್ರಸ್ತಾಪವಾಗಿರುವ ಹಿನ್ನೆಲೆಯಲ್ಲಿ ಈ ಸಂಬಂಧ ನಡೆಯುವ ಮುಖ್ಯಮಂತ್ರಿಗಳ ಸಭೆಯಲ್ಲಿ ಕೇರಳದ ಮುಖ್ಯಮಂತ್ರಿಗಳು ಸಹ ಪಾಲ್ಗೊಳ್ಳಬೇಕು ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅಭಿಪ್ರಾಯಪಟ್ಟಿದ್ದಾರೆ.
ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿವಿವಾದದ ಪರಿಹಾರಕ್ಕೆ ಮಹಾಜನ್ ವರದಿಯ ಜಾರಿಯಾಂದೇ ಮಾರ್ಗ ಎಂದೂ ಹೇಳಿದರು. ಮಹಾಜನ್ ವರದಿಯನ್ನು ಜಾರಿಗೊಳಿಸುವುದು ಸಾಧ್ಯವೇ ಇಲ್ಲ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ವಿಲಾಸ್ರಾವ್ ದೇಶ್ಮುಖ್ ನೀಡುರುವ ಹೇಳಿಕೆಗೆ ಪ್ರತಿಕ್ರಿಯಿಸಲು ಕೃಷ್ಣ ನಿರಾಕರಿಸಿದರು.
ಈ ಹೇಳಿಕೆ ದೇಶ್ಮುಖ್ ಅವರಿಗೆ ಸಂಬಂಧಿಸಿದ್ದು, ನಾನು ಹೇಗೆ ಪ್ರತಿಕ್ರಿಯೆ ನೀಡಲಿ ಎಂದ ಕೃಷ್ಣ ಅವರು ಸರ್ವಪಕ್ಷಗಳ ನಾಯಕರ ಸಭೆ ಕರೆದು ಈ ಸಂಬಂಧ ಪೂರ್ವಭಾವಿಯಾಗಿ ಚರ್ಚೆ ನಡೆಸಲಾಗುವುದು ಎಂದರು. ಬೆಳಗಾವಿಯಲ್ಲಿ ಕೇಂದ್ರ ಸಚಿವ ಮನೋಹರ್ ಜೋಷಿ ಅವರು ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಲು ತಮ್ಮ ಪಕ್ಷ ಹೋರಾಟ ನಡೆಸುವುದು ಎಂದು ಹೇಳಿಕೆ ನೀಡಿದ ತರುವಾಯ ಮಹಾಜನ್ ವರದಿ ಮತ್ತೆ ಭಾರಿ ಸುದ್ದಿಯಾಗಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications