ಮಲ್ಪೆ ಉದ್ವಿಗ್ನ : ಕೋಮು ಗಲಭೆಯಿಂದಾಗಿ ನಿಷೇಧಾಜ್ಞೆ ಜಾರಿ
(ಮಂಗಳೂರು ಪ್ರತಿನಿಧಿಯಿಂದ)
ಉಡುಪಿ : ಇಲ್ಲಿನ ಮಲ್ಪೆ ಠಾಣಾ ವ್ಯಾಪ್ತಿಯ ಕೆಲವು ಪ್ರದೇಶಗಳಲ್ಲಿ ಮಂಗಳವಾರ ರಾತ್ರಿ ಎರಡು ಕೋಮುಗಳ ನಡುವೆ ಹಠಾತ್ತನೆ ಉಂಟಾದ ಘರ್ಷಣೆಯಲ್ಲಿ ಕೆಲವರು ಗಾಯಗೊಂಡಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಅಲ್ಲಿ ಸೆಕ್ಷನ್ 144 ರ ಅನ್ವಯ ನಿಷೇಧಾಜ್ಞೆ ಯನ್ನು ಜಾರಿಗೊಳಿಸಲಾಗಿದೆ.
ಅಕ್ರಮ ಚಟುಪಟಿಕೆಗಳಲ್ಲಿ ತೊಡಗಿದ್ದ ಕೆಲವು ವ್ಯಕ್ತಿಗಳನ್ನು ಇನ್ನೊಂದು ಕೋಮಿನವರು ಪ್ರಶ್ನಿಸಿದಾಗ ಗಲಾಟೆ ಆರಂಭವಾಯಿತು. ಈ ಘರ್ಷಣೆ ಕೋಮು ಗಲಭೆಗೆ ತಿರುಗಿ ಮಲ್ಪೆಯ ಹೊಡೆ, ಬೆಂಗ್ರೆ ಮತ್ತಿತರ ಪ್ರದೇಶಗಳಲ್ಲಿ ಹೊಡೆದಾಟ ಶುರುವಾಗಿ, ಕೆಲವರು ಗಾಯಗಳಾಗಿವೆ.
ಜಿಲ್ಲೆಯ ಪೊಲೀಸ್ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದರಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಗಾಯಾಳುಗಳು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಭಯ ಕೋಮುಗಳ ಜನರು ವದಂತಿಗಳಿಗೆ ಕಿವಿಗೊಡದೆ, ಶಾಂತಿ ಕಾಪಾಡಬೇಕೆಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ವಿ. ಎಸ್. ಆಚಾರ್ಯ ವಿನಂತಿಸಿಕೊಂಡಿದ್ದಾರೆ. ಈ ಗಲಾಟೆಯನ್ನು ಮುಂದುವರೆಸಿಕೊಂಡು ಹೋಗಬಾರದು ಎಂದು ಕಾಂಗ್ರೆಸ್ನ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications