ಮಲ್ಯ ಆಸ್ಪತ್ರೆಯ ಹಾಸಿಗೆಯಲ್ಲಿ ದಣಿದು ಮಲಗಿರುವ ಟೈಗರ್
ಬೆಂಗಳೂರು : ಸ್ಯಾಂಡಲ್ವುಡ್ನ ಜನಪ್ರಿಯ ನಾಟಕ ನಟ ಟೈಗರ್ ಪ್ರಭಾಕರ್ ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿದ್ದು , ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಪರಿಸ್ಥಿತಿ ಸ್ವಲ್ಪ ಮಟ್ಟಿಗಿನ ಸುಧಾರಣೆ ಕಂಡು ಬಂದಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಹೃದಯ ಸಂಬಂಧಿ ಹಾಗೂ ಉಲ್ಬಣ ಕಾಮಾಲೆ ರೋಗದ ಕಾರಣ ಪ್ರಭಾಕರ್ ಅವರನ್ನು ಭಾನುವಾರ ಸಂಜೆ ಮಲ್ಯ ಆಸ್ಪತ್ರೆಗೆ ಸೇರಿಸಲಾಗಿತ್ತು . ಪ್ರಭಾಕರ್ ಅವರನ್ನು ಕಾಲು ನೋವು ಕೂಡ ಬಳಲಿಸುತ್ತಿದೆ. ಅವರ ಕಾಲಿಗೆ ಗ್ಯಾಂಗ್ರಿನ್ ಆಗಿದೆ ಎಂದು ಕೆಲವು ಪತ್ರಿಕೆಗಳು ವರದಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.
ಈ ನಡುವೆ ವರನಟ ಡಾ. ರಾಜ್ಕುಮಾರ್, ಪಾರ್ವತಮ್ಮ ರಾಜ್ಕುಮಾರ್, ಶ್ರೀನಾಥ್, ಜಯಂತಿ ಮುಂತಾದ ಸಿನಿಮಾ ಕಲಾವಿದರು ಆಸ್ಪತ್ರೆಗೆ ಭೇಟಿ ಕೊಟ್ಟು ಪ್ರಭಾಕರ್ ಅವರ ಆರೋಗ್ಯ ವಿಚಾರಿಸಿದರು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications