ಸಾರ್ವಜನಿಕ ಉದ್ದಿಮೆ ಮುಚ್ಚುವ ನಿರ್ಧಾರ : 13ರಂದು ಧರಣಿ
ಬೆಂಗಳೂರು : ಮೈಸೂರು ಲ್ಯಾಂಪ್ಸ್, ಮೈಸೂರು ಪೇಪರ್ ಮಿಲ್ಸ್, ಕರ್ನಾಟಕ ವಿದ್ಯುತ್ ಕಾರ್ಖಾನೆ, ಕರ್ನಾಟಕ ಸಾಬೂನು ಕಾರ್ಖಾನೆ ಸೇರಿದಂತೆ ಹದಿನೈದಕ್ಕೂ ಹೆಚ್ಚು ಸಾರ್ವಜನಿಕ ಉದ್ದಿಮೆಗಳನ್ನು ಮುಚ್ಚುವ ರಾಜ್ಯ ಸರಕಾರದ ನಿರ್ಧಾರವನ್ನು ಪ್ರತಿಭಟಿಸಿ 13ರಂದು ಮಂಗಳವಾರ ಮುಖ್ಯಮಂತ್ರಿಗಳ ನಿವಾಸದೆದುರು ಪ್ರತಿಭಟನೆ ನಡೆಸಲು ಕಾರ್ಮಿಕ ಸಂಘಟನೆಗಳು ನಿರ್ಧರಿಸಿವೆ.
ಈ ವಿಷಯವನ್ನು ಎಚ್.ಎಂ.ಕೆ.ಪಿ. ರಾಷ್ಟ್ರೀಯ ಉಪಾಧ್ಯಕ್ಷ ಮೈಕಲ್ ಫರ್ನಾಂಡಿಸ್, ಸಿಐಟಿಯು ರಾಷ್ಟ್ರೀಯ ಉಪಾಧ್ಯಕ್ಷ ಎಸ್. ಸೂರ್ಯನಾರಾಯಣ್ ಹಾಗೂ ಎಐಟಿಯುಸಿ ಉಪ ಪ್ರಧಾನ ಕಾರ್ಯದರ್ಶಿ ಮಹದೇವನ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸಾರ್ವಜನಿಕ ಉದ್ದಿಮೆಗಳಿಗೆ ಪುನಶ್ಚೇತನ ನೀಡುವ ಬದಲು ಸರಕಾರ ಆ ಕಾರ್ಖಾನೆಗಳನ್ನು ಮುಚ್ಚಲು ಮುಂದಾಗಿದೆ. ಇದರಿಂದ ಸಾವಿರಾರು ಕಾರ್ಮಿಕರು ಬೀದಿಪಾಲಾಗುತ್ತಾರೆ ಎಂದೂ ಅವರು ಆರೋಪಿಸಿದರು.
ಸರಕಾರದ ಈ ತೀರ್ಮಾನವನ್ನು ಪುನರ್ ಪರಿಶೀಲಿಸುವಂತೆ ಆಗ್ರಹಿಸಿ ಇದೇ 13ರಂದು ಮುಖ್ಯಮಂತ್ರಿಗಳ ನಿವಾಸದೆದುರು ಸಾಂಕೇತಿಕ ಧರಣಿ ನಡೆಸಲಾಗುವುದು ಎಂದರು. ಸರಕಾರ ತಮ್ಮ ಮನವಿಗೆ ಮಾನ್ಯತೆ ನೀಡದಿದ್ದರೆ, ಬೆಂಗಳೂರು ಬಂದ್ ಆಚರಿಸುವುದಾಗಿ ತಿಳಿಸಿದ ಅವರು, ಬಜೆಟ್ ಅಧಿವೇಶನ ಕಾಲದಲ್ಲಿ ಎಲ್ಲಾ ಕಾರ್ಖಾನೆಗಳ ಕಾರ್ಮಿಕರು ಹಾಗೂ ಅವರ ಕುಟುಂಬದವರು ಬೃಹತ್ ಪ್ರತಿಭಟನಾ ರ್ಯಾಲಿ ನಡೆಸುವರು ಎಂದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications