ಹುಬ್ಬಳ್ಳಿ - ಧಾರವಾಡ ಕುಡಿವ ನೀರಿಗೆ 144 ಕೋಟಿ ರು. ಯೋಜನೆ
ಬೆಂಗಳೂರು : ಸರಕಾರಿ ಸೇವೆಗೆ ಸೇರಿದ ದಿನದಿಂದ 33 ವರ್ಷ ಅಥವಾ ನೌಕರನಿಗೆ 58 ವರ್ಷ ಈ ಎರಡರಲ್ಲಿ ಯಾವುದು ಮೊದಲು ಪೂರ್ಣವಾಗುತ್ತದೋ ಆಗ ನೌಕರರನ್ನು ನಿವೃತ್ತಿಗೊಳಿಸುವ ಯಾವುದೇ ಪ್ರಸ್ತಾಪ ರಾಜ್ಯ ಸರಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಸ್ಪಷ್ಟಪಡಿಸಿದ್ದಾರೆ.
ರಾಜ್ಯ ಸರಕಾರದ ಹೊಸ ಚಿಂತನೆಯಿಂದಾಗಿ 33 ವರ್ಷ ಸೇವೆ ಪೂರೈಸಿದ ನೌಕರರು 58 ವರ್ಷತುಂಬುವ ಮುನ್ನವೇ ನಿವೃತ್ತರಾಗುತ್ತಾರೆ ಎಂಬ ಗುಲ್ಲು ಕಳೆದ ಕೆಲವು ದಿನಗಳಿಂದ ಇತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ಕೃಷ್ಣ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಈ ಸ್ಪಷ್ಟೀಕರಣ ನೀಡಿದರು.
ಸರಕಾರಿ ನೌಕರರಲ್ಲಿ ಈ ಸಂಬಂಧ ಉಂಟಾಗಿದ್ದ ಆತಂಕದ ಬಗ್ಗೆ ನೌಕರರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಗಳ ಗಮನ ಸೆಳೆದಾಗ. ಇಂತಹ ಯಾವುದೇ ಪ್ರಸ್ತಾಪ ಸರಕಾರದ ಮುಂದಿಲ್ಲ. ಇಲ್ಲ ಸಲ್ಲದ ವಿಷಯಗಳಿಗೆ ತಲೆ ಕೆಡೆಸಿಕೊಳ್ಳುವುದನ್ನು ಬಿಟ್ಟು. ನಿಮ್ಮ ಪಾಡಿಗೆ ನೀವು ಶ್ರದ್ಧೆಯಿಂದ ಕೆಲಸ ಮಾಡಿ ಎಂದು ಮುಖ್ಯಮಂತ್ರಿ ಹೇಳಿದರು.
ಇಂತಹ ಯಾವುದೇ ಪ್ರಸ್ತಾಪ ಸರಕಾರದ ಮುಂದೆ ಇಲ್ಲ ಎಂದು ಸ್ವತಃ ಮುಖ್ಯಮಂತ್ರಿಗಳೇ ಹೇಳಿರುವುದರಿಂದ ಸರಕಾರಿ ನೌಕರರು ಆತಂಕ ತೊರೆದು ನಿಶ್ಚಿಂತೆಯಿಂದ ಇರುವಂತೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿಪ್ಪೇಗೌಡ ತಿಳಿಸಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications