ಮಹಿಳಾ ಮೀಸಲಾತಿಗೆ ಅಡ್ಡಿ ಯಾಗಿರುವ ಪಕ್ಷಗಳಬಹಿಷ್ಕರಿಸಲು ಕೃಷ್ಣ ಕರೆ
ಬೆಂಗಳೂರು : ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆಯ ಅಂಗೀಕಾರಕ್ಕೆ ಅಡ್ಡಿ ಪಡಿಸುತ್ತಿರುವ ಪಕ್ಷಗಳನ್ನು ಬಹಿಷ್ಕರಿಸುವಂತೆ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ದೇಶದ ಮಹಿಳೆಯರಿಗೆ ಕರೆ ನೀಡಿದ್ದಾರೆ. ಅಂತರರಾಷ್ಟ್ರೀಯ ಮಹಿಳಾದಿನದ ಅಂಗವಾಗಿ ಗುರುವಾರ ನಡೆದ ಸಮಾರಂಭವೊಂದರಲ್ಲಿ ಅವರು ಮಾತನಾಡುತ್ತಿದ್ದರು.
ಸಂಸತ್ತಿನಲ್ಲಿ ಶೇ. 33 ರ ಮೀಸಲಾತಿ ಜಾರಿಗೆ ಬರದ ಹೊರತು ರಾಜಕೀಯ ಅಧಿಕಾರ ಹಾಗೂ ಸಮಾನತೆ ಮಹಿಳೆಯರ ಪಾಲಿಗೆ ಕನಸಾಗಿಯೇ ಉಳಿಯುತ್ತದೆ ಎಂದು ಅಭಿಪ್ರಾಯ ಪಟ್ಟ ಅವರು, 21 ನೇ ಶತಮಾನದಲ್ಲೂ ಮಹಿಳೆಯರ ಮೇಲಿನ ಶೋಷಣೆ ಮುಂದುವರಿಕೆ, ಲೈಂಗಿಕ ವಸ್ತುವನ್ನಾಗಿ ಮಹಿಳೆಯ ಪ್ರತಿಬಿಂಬಿಸುವಿಕೆ, ಹೆಚ್ಚುತ್ತಿರುವ ವರದಕ್ಷಿಣೆ ಸಾವುಗಳು, ಭ್ರೂಣಹತ್ಯೆ ಬಗೆಗೆ ವಿಷಾದಿಸಿದರು.
ಮಹಿಳೆಯರಿಗೆ ಸಂಬಂಧಿಸಿದ ಕಾರ್ಯಪಡೆ ಸಲ್ಲಿಸಿರುವ ಮಧ್ಯಂತರ ವರದಿ ಸೂಚಿಸಿರುವ 54 ಅನುಮೋದನೆಗಳನ್ನು ಕಾರ್ಯರೂಪಕ್ಕೆ ತರಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಅದರಲ್ಲಿ ರಾಜ್ಯದ ಎಲ್ಲಾ 175 ತಾಲ್ಲೂಕುಗಳಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪಿಸುವ ಅನುಮೋದನೆಯೂ ಸೇರಿದೆ ಎಂದು ಕೃಷ್ಣ ಹೇಳಿದರು.
(ಯುಎನ್ಐ)
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications