ತಲಕಾಡು: ಕಾವೇರಿಯಲ್ಲಿ ಮುಳುಗಿ ಮೂವರು ಯುವಕರ ಸಾವು
ಮೈಸೂರು : ತಲಕಾಡಿನ ಕಾವೇರಿ ನದಿಯಲ್ಲಿ ಮುಳುಗಿ ಮೂವರು ಯುವಕರು ಗುರುವಾರ ಸಾವನ್ನಪ್ಪಿದ್ದಾರೆ. ಪ್ರವಾಸಾರ್ಥವಾಗಿ ಮೈಸೂರಿನಿಂದ 8 ಜನರ ತಂಡ ತಲಕಾಡಿಗೆ ತೆರಳಿತ್ತು.
ಮೃತಪಟ್ಟ ಯುವಕರನ್ನು ಫರೂ-ಕ್(32), ಇರ್ಫಾನ್(19) ಹಾಗೂ ರಫಿಕ್(17) ಎಂದು ಗುರುತಿಸಲಾಗಿದೆ. ಮುಳುಗುತ್ತಿದ್ದ ಮತ್ತೊಬ್ಬ ಯುವಕನನ್ನು ಪಾರುಮಾಡಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಈ ಎಲ್ಲ ಯುವಕರೂ ಮೈಸೂರಿನ ಮಂಡಿ ಮೊಹಲ್ಲಾದವರು ಎನ್ನಲಾಗಿದೆ. ನೀರಿ-ಗೆ ಬಿದ್ದ ವಾಲಿ-ಬಾ-ಲ್ ಎತ್ತಲು ಹೋ-ಗಿ ಈ ಮೂವ-ರು ಮೃತ್ಯು-ಕೂ-ಪ-ಕ್ಕೆ ಸಿ-ಲು-ಕಿ-ದ್ದಾ-ರೆ ಎನ್ನ-ಲಾ-ಗಿ-ದೆ.
ಬಳ್ಳಾರಿ ವರದಿ : ಇಲ್ಲಿಗೆ ಸಮೀಪದ ಹಚ್ಚೊಳ್ಳಿ ಗ್ರಾಮದ ಬಳಿ ಗುರುವಾರ ತುಂಗಭದ್ರಾ ನದಿಯಲ್ಲಿ ಮುಳುಗಿ ಬಾಲಕರಿಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತಪಟ್ಟ ಬಾಲಕರನ್ನು ತಿಪ್ಪೇಸ್ವಾಮಿ (12) ಹಾಗೂ ಗಂಗಾಧರ (11) ಎಂದು ಗುರುತಿಸಲಾಗಿದೆ. ಈ ಇಬ್ಬರು ಬಾಲಕರು ಈಜು ಕಲಿಯುತ್ತಿದ್ದಾಗ ಈ ಅವಘಡ ಸಂಭವಿಸಿದೆ.
(ಇನ್ಫೋ ವರದಿ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications