ತಂಗಾಳಿಯ ನಡುವೆ ಬೆಳದಿಂಗಳೂಟ
ಬೆಂಗಳೂರು : ವಿದ್ಯುತ್ ವೈಫಲ್ಯದಿಂದ ಕತ್ತಲು ಕವಿದಿದ್ದ ರಾಜ್ಯದಲ್ಲಿ ಶುಕ್ರವಾರ ರಾತ್ರಿ ಹಾಲು ಬೆಳದಿಂಗಳು ಚೆಲ್ಲಿತ್ತು. ಕರೆಂಟ್ ಬರುತ್ತದೆ ಎಂದು ಕಾದವರು ಬೇಸತ್ತು, ಮಹಡಿಯ ಮೇಲೆ ಹೋಗಿ ಹುಣ್ಣಿಮೆ ಚಂದಿರನ ತಂಪಾದ ಬೆಳದಿಂಗಳಲ್ಲಿ, ಸಣ್ಣಗೆ ಬೀಸುತ್ತಿದ್ದ ತಂಗಾಳಿಯ ನಡುವೆ ಸೊಗಸಾದ ಭೋಜನ ಮಾಡಿದರು.
ಬೆಂಗಳೂರಿನಲ್ಲಿ ಶನಿವಾರ ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ ಇತ್ತು. ಬೇಸಿಗೆಯ ಬಿಸಿಲ ಅನುಭವ ಶನಿವಾರದ ಮಟ್ಟಿಗೆ ರಜೆ ಪಡೆದಿತ್ತು. ರಾಜ್ಯದಲ್ಲಿ ಮತ್ತೆ ಒಣಹವೆ ಮುಂದುವರಿದಿದೆ. ಒಳನಾಡಿನ ಅನೇಕ ಕಡೆಗಳಲ್ಲಿ ಗರಿಷ್ಠ ತಾಪಮಾನ ಇಳಿದಿದೆ. ಕನಿಷ್ಠ ತಾಪಮಾನದಲ್ಲಿ ಅಲ್ಪ ಬದಲಾವಣೆ ಆಗಿದೆ.
ರಾಜ್ಯದ ಅತಿ ಹೆಚ್ಚು ಉಷ್ಣಾಂಶ 36.4 ಡಿಗ್ರಿ ಸೆಲ್ಸಿಯಸ್ ಗುಲ್ಬರ್ಗಾದಲ್ಲೂ, ರಾಜ್ಯದ ಅತಿ ಕಡಿಮೆ ಉಷ್ಣಾಂಶ 14 ಡಿಗ್ರಿ ಸೆಲ್ಸಿಯಸ್ ಬೆಳಗಾವಿ ವಿಮಾನ ನಿಲ್ದಾಣದಲ್ಲೂ ದಾಖಲಾಗಿತ್ತು. ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ. ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇದ್ದು, ಗರಿಷ್ಠ ಉಷ್ಣಾಂಶ 32 ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಇರುವ ಸೂಚನೆಗಳಿವೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications