ಮೂರೇ ದಿನಕ್ಕೆ ಮುಗಿಯುವ ಸೂಚನೆ ನೀಡಿದ 2ನೇ ಟೆಸ್ಟ್
ಕೋಲ್ಕತಾ : ಆಸ್ಟ್ರೇಲಿಯಾ ತನ್ನ ಸತತ 17ನೇ ಟೆಸ್ಟ್ ಜಯದತ್ತ ದಿಟ್ಟ ಹೆಜ್ಜೆ ಇಟ್ಟಿದೆ. ಎರಡನೇ ದಿನದ ಆಟ ಮುಗಿದಾಗ ಭಾರತ ತನ್ನ ಮೊದಲನೇ ಇನ್ನಿಂಗ್ಸ್ನಲ್ಲಿ 8 ವಿಕೆಟ್ ಕಳೆದುಕೊಂಡು 128ರನ್ ಗಳಿಸಿತ್ತು. ವಿ.ವಿ.ಎಸ್ ಲಕ್ಷ್ಮಣ್ ಹಾಗೂ ವೆಂಕಟಪತಿ ರಾಜು ಆಡುತ್ತಿದ್ದು, ಆಸ್ಟ್ರೇಲಿಯಾ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾ-ಸಿದೆ.
ಇದಕ್ಕೂ ಮುನ್ನ ನಾಯಕ ಸ್ಟೀವ್ ವಾ ಅವರ ಶತಕದ ನೆರವಿನಿಂದ ಮೊದಲನೆ ಇನ್ನಿಂಗ್ಸ್ನಲ್ಲಿ 445 ರನ್ನುಗಳ ಬೃಹತ್ ಮೊತ್ತ ಪೇರಿಸಿದ ಆಸ್ಟ್ರೇಲಿಯಾ, ಕೇವಲ 128 ರನ್ನುಗಳಿಗೆ ಭಾರತದ 8 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದೆ.
ಭಾರತದ ಖ್ಯಾತ ನಾಮರಾದ ನಾಯಕ ಗಂಗೂಲಿ, ಸಚಿನ್ ತೆಂಡ್ಕೂಲರ್, ರಾಹುಲ್ ಡ್ರಾವಿಡ್, ನಯನ್ ಮೊಂಗಿಯಾ, ಶಡಗೋಪನ್ ರಮೇಶ್, ಹರಭಜನ್ ಸಿಂಗ್ ಹಾಗೂ ಶಿವಸುಂದರ ದಾಸ್ ಅವರ ವಿಕೆಟ್ ಕಳೆದುಕೊಂಡಿರುವ ಭಾರತಕ್ಕೆ ಫಾಲೋಆನ್ ತಪ್ಪಿಸಿಕೊಳ್ಳಲು ಇನ್ನೂ 118 ರನ್ನುಗಳ ಅಗತ್ಯ ಇದೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications