ರಾಜ್ಯದಲ್ಲಿ ಮಳೆಯ ಮುನ್ಸೂಚನೆ
ಬೆಂಗಳೂರು : ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಕಡೆ ಹಗುರವಾಗಿ ಮಳೆ ಆಗಿದೆ. ಉಳಿದಂತೆ ರಾಜ್ಯದಲ್ಲಿ ಒಣಹವೆ ಮುಂದುವರಿದಿದೆ. ಉತ್ತರ ಒಳನಾಡಿನ ಹಲವೆಡೆ ಗರಿಷ್ಠ ತಾಪಮಾನ ಸಾಕಷ್ಟು ಕಡಿಮೆ ಆಗಿದೆ. ರಾಜ್ಯದ ಅತಿ ಹೆಚ್ಚು ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್ ಗುಲ್ಬರ್ಗಾದಲ್ಲೂ ಅತಿ ಕಡಿಮೆ ಉಷ್ಣಾಂಶ 14.4 ಡಿಗ್ರಿ ಸೆಲ್ಸಿಯಸ್ ಬೆಳಗಾವಿಯಲ್ಲೂ ದಾಖಲಾಗಿದೆ. ಮುನ್ಸೂಚನೆಯಂತೆ ರಾಜ್ಯದ ಒಳನಾಡಿನ ಅಲ್ಲಲ್ಲಿ ಮಳೆ ಬೀಳುವ ಸಾಧ್ಯತೆ ಇದೆ. ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾಗಶಃ ಮೋಡ ಮುಸುಕಿದ ವಾತಾವರಣ ಇದ್ದು, ಗರಿಷ್ಠ ಉಷ್ಣಾಂಶ 33 ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications