Get Updates
Get notified of breaking news, exclusive insights, and must-see stories!

ಸರ್ಕಾರಿ ಕಾಲೇಜುಗಳಲ್ಲಿ ಐಚ್ಛಿಕ ವಿಷಯವಾಗಿಕಂಪ್ಯೂಟರ್‌ ಶಿಕ್ಷಣ

ಬೆಂಗಳೂರು : ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಂಪ್ಯೂಟರ್‌ ಸಾಯನ್ಸ್‌ ನ್ನು ಐಚ್ಛಿಕ ವಿಷಯವನ್ನಾಗಿ ಆಳವಡಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಜಿ. ಪರಮೇಶ್ವರ್‌ ಹೇಳಿದ್ದಾರೆ.

ಅವರು ಮಾಗಡಿ ತಾಲ್ಲೂಕಿನ ಸತ್ಯನಾರಾಯಣ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡುತ್ತಿದ್ದರು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೂ ಕಂಪ್ಯೂಟರ್‌ ಕಲಿಕೆಗೆ ಅವಕಾಶ ಒದಗಿಸುವ ದೃಷ್ಠಿಯಿಂದ ಎಲ್ಲ ಸರಕಾರಿ ಕಾಲೇಜಿನ ಪದವಿ ತರಗತಿಗಳಲ್ಲಿ ಕಂಪ್ಯೂಟರ್‌ ವಿಷಯವನ್ನು ಅಳವಡಿಸಲು ನಿರ್ಧರಿಸಲಾಗಿದೆ ಎಂದ ಸಚಿವರು, ಪ್ರೌಢ ಶಾಲೆಗಳಲ್ಲಿಯೂ ಕಂಪ್ಯೂಟರ್‌ ಶಿಕ್ಷಣವನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.

(ಇನ್ಫೋ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+