ಮಾ.18 : ರಾಜೀವ್ ಪ್ರತಿಮೆ ಮುಸುಕು ಸರಿಸಲಿರುವ ಸೋನಿಯಾ
ಬೆಂಗಳೂರು : ನಗರದಲ್ಲಿ ಮಾರ್ಚ್ 18 ರ ಭಾನುವಾರ ಮಾಜಿ ಪ್ರಧಾನಿ ರಾಜೀವ್ಗಾಂಧಿಯವರ ಕಂಚಿನ ಪ್ರತಿಮೆಯನ್ನು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾಗಾಂಧಿ ಅನಾವರಣಗೊಳಿಸುವರು.
ಒಂಭತ್ತೂವರೆ ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ನಾಲ್ಕು ಲಕ್ಷ ರುಪಾಯಿಗಳ ವೆಚ್ಚದಲ್ಲಿ ತಯಾರಿಸಲಾಗಿದೆ. ಈ ಮೊತ್ತವನ್ನು ರಾಜೀವ್ಗಾಂಧಿ ಸಂಸ್ಮರಣ ಸಂಸ್ಥೆ ಭರಿಸಿದೆ ಎಂದು ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.
ಪ್ರತಿಮೆಯ ಅನಾವರಣ ಮಾತ್ರವಲ್ಲದೆ, ದುರ್ಬಲ ವರ್ಗದವರ ಬಳಕೆಗಾಗಿ ಎರಡು ಆ್ಯಂಬುಲೆನ್ಸ್ಗಳಿಗೆ ಸೋನಿಯಾ ಚಾಲನೆ ನೀಡುವರು. ಶನಿವಾರದಿಂದ ಪ್ರಾರಂಭವಾಗುವ ಅಖಿಲ ಭಾರತ ಕಾಂಗ್ರೆಸ್ ಅಧಿವೇಶನದಲ್ಲಿ ರಾಜ್ಯದ 1000 ಸೇವಾದಳದ ಸದಸ್ಯರು ಸೇರಿದಂತೆ ಒಟ್ಟು 2 ಸಾವಿರ ಸೇವಾದಳದ ಸದಸ್ಯರು ಭಾಗವಹಿಸುವರು ಎಂದು ಹರಿಪ್ರಸಾದ್ ಹೇಳಿದರು.
(ಯುಎನ್ಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications