ರಟ್ಟೀಹಳ್ಳಿ, ಹಿರೇಕೆರೂರು ಸುತ್ತಮುತ್ತ ಲಘು ಭೂಕಂಪ
ಹಾವೇರಿ : ಹಿರೇಕೆರೂರು ತಾಲೂಕಿನ ಕೆಲವು ಭಾಗಗಳಲ್ಲಿ, ಅದರಲ್ಲೂ ರಟ್ಟೀಹಳ್ಳಿ, ಮಾವಿನತೋಪು, ಚೆನ್ನಳ್ಳಿ ಪ್ರದೇಶಗಳಲ್ಲಿ ಸೋಮವಾರ ಮಧ್ಯಾಹ್ನ 3-35ರ ಸಮಯದಲ್ಲಿ ಲಘು ಭೂಕಂಪ ಸಂಭವಿಸಿದೆ.
ಸುಮಾರು 2 ಅಥವಾ 3 ಸೆಕೆಂಡುಗಳ ಕಾಲ ಭೂಮಿ ಕಂಪಿಸಿತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ರಟ್ಟಿಹಳ್ಳಿ ಹಾಗೂ ಹಿರೇಕೆರೂರಿನ ಕೆಲವೆಡೆ ಮನೆಗಳಲ್ಲಿ ಪಾತ್ರೆಗಳು ಅಲುಗಾಡಿ, ಕೆಳಗೆ ಬಿದ್ದಿವೆ. ಭೂಮಿ ನಡುಗುತ್ತಿದ್ದಂತೆ ಭಯ ಭೀತರಾದ ಜನರ ಕಣ್ಣಮುಂದೆ ಗುಜರಾತ್ ಭೂಕಂಪದ ದೃಶ್ಯಗಳು ಒಮ್ಮೆಲೆ ಬಂದಂತಾಗಿ ಮನೆಗಳಿಂದ ಹೊರಗೆ ಓಡಿ ಬಂದರು.
ರಟ್ಟೀಹಳ್ಳಿಯ ಮನೆಯಾಂದರ ಹೆಂಚು ಬಿದ್ದಬಗ್ಗೆ ವರದಿಯಾಗಿದೆ. ಪ್ರಾಥಮಿಕ ವರದಿಗಳ ರೀತ್ಯ ಯಾವುದೇ ಹಾನಿ ಸಂಭವಿಸಿಲ್ಲ. ಕಣವಿಸಿದ್ಧಗೇರಿ, ಯಲಿವಾಳ, ತಾವರಗಿ, ವೀರಾಪುರದ ಜನತೆಗೂ ಭೂಕಂಪದ ಅನುಭವವಾಗಿದೆ. ಕೆಲವು ಜನರು ಭೂಕಂಪದ ಭೀತಿಯಿಂದ ಸೋಮವಾರ ರಾತ್ರಿ ಮನೆಯಾಳಗೂ ಹೋಗಲೂ ಹೆದರಿ, ಬಯಲಿನಲ್ಲಿ ಮಲಗಿದ್ದರು.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications