ಬಡ ಯುವತಿಯರಿಗೆ ಉಚಿತ ಪ್ರೋಗ್ರಾಮರ್ ಕೋರ್ಸ್
ಬೆಂಗಳೂರು : ನಗರದ ಎಲೆಕ್ಟ್ರಾನಿಕ್ ಹಾಗೂ ದೂರ ಸಂಪರ್ಕ ಎಂಜಿನಿಯರ್ ಸಂಸ್ಥೆ ಪದವಿಪೂರ್ವ ಶಿಕ್ಷಣ ಪಡೆದ (ಪಿಯುಸಿ ಪಾಸಾದ) ಬೆಂಗಳೂರಿನ ಬಡ ಯುವತಿಯರಿಗಾಗಿಯೇ ಉಚಿತವಾಗಿ ಒಂದು ವರ್ಷದ ಅವಧಿಯ ಬೇಸಿಕ್ ಕಂಪ್ಯೂಟರ್ ಪ್ರೋಗ್ರಾಮರ್ ಕೋರ್ಸ್ ಆರಂಭಿಸಲಿದೆ.
ಈ ಉಚಿತ ಕೋರ್ಸ್ಗೆ ಆಯ್ಕೆಯಾದ ಯುವತಿಯರಿಗೆ ತಿಂಗಳಿಗೆ 250 ರುಪಾಯಿಗಳ ಸ್ಟೈಪೆಂಡ್ ಕೂಡ ನೀಡಲಾಗುವುದು. ಅರ್ಜಿ ಫಾರಂ ಮತ್ತು ಕೋರ್ಸ್ಗೆ ಸಂಬಂಧಿಸಿದ ಮಾಹಿತಿಯುಳ್ಳ ಕೈಪಿಡಿಗಾಗಿ 100 ರುಪಾಯಿ ತೆರಬೇಕು. ಹೆಚ್ಚಿನ ವಿವರಗಳನ್ನು ಇನ್ಸ್ಟಿಟ್ಯೂಷನ್ ಆಫ್ ಎಲೆಕ್ಟ್ರಾನಿಕ್ ಅಂಡ್ ಕಮ್ಯೂನಿಕೇಷನ್ ಎಂಜಿನಿಯರ್ಸ್ (ಐಇಟಿಇ) ಬೆಂಗಳೂರು ಕೇಂದ್ರ, ಬಳ್ಳಾರಿ ರಸ್ತೆ, ಗಂಗಾನಗರ, ಬೆಂಗಳೂರು 560 032. ಈ ವಿಳಾಸದಿಂದ ಪಡೆಯಬಹುದು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications