ವೆಂಕಟಪ್ಪ ಆರ್ಟ್ ಗ್ಯಾಲರಿಗೆ ರೋರಿಚ್ ಕಲಾಕೃತಿ ಸ್ಥಳಾಂತರ
ಬೆಂಗಳೂರು : ವಿಶ್ವವಿಖ್ಯಾತ ಕಲಾವಿದ ರೋರಿಚ್ ಅವರ ಬೆಲೆ ಬಾಳುವ ಕಲಾಕೃತಿಗಳನ್ನು ಬೆಂಗಳೂರು ಹೊರವಲಯದ ಎಸ್ಟೇಟಿನಿಂದ ವೆಂಕಟಪ್ಪ ಆರ್ಟ್ ಗ್ಯಾಲರಿಗೆ ಸ್ಥಳಾಂತರಿಸಲಾಗಿದೆ. ಈ ವಿಷಯವನ್ನು ರಾಜ್ಯ ಕಂದಾಯ ಸಚಿವ ಎಚ್.ಸಿ. ಶ್ರೀಕಂಠಯ್ಯ ಅವರು ವಿಧಾನ ಸಭೆಯಲ್ಲಿ ತಿಳಿಸಿದ್ದಾರೆ.
ಬಿ.ಜೆ.ಪಿಯ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ಪ್ರಶ್ನೆಗೆ ನೀಡಿದ ಲಿಖಿತ ಉತ್ತರದಲ್ಲಿ ಸಚಿವರು ಈ ವಿಷಯ ತಿಳಿಸಿದ್ದಾರೆ. ಖ್ಯಾತ ಕಲಾವಿದ ರೋರಿಚ್ ಅವರ ಅಪೂರ್ವ ಕಲಾಕೃತಿಗಳು ವಿನಾಶದ ಅಂಚಿನಲ್ಲಿವೆ ಎಂಬುದು ಕಲಾಪ್ರೇಮಿಗಳಿಗೆ ತೀವ್ರ ನೋವುಂಟು ಮಾಡಿತ್ತು.
ರೋರಿಚ್ ಮತ್ತು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತೆ ದೇವಿಕಾ ರಾಣಿ ರೋರಿಚ್ ಅವರಿಗೆ ಸೇರಿದ ಬೆಂಗಳೂರು ಹೊರವಲಯದ 468.33 ಎಕರೆ ವಿಸ್ತೀರ್ಣದ ಎಸ್ಟೇಟನ್ನು 1996ರ ನವೆಂಬರ್ ತಿಂಗಳಿನಲ್ಲೇ ಸರಕಾರ ತನ್ನ ವಶಕ್ಕೆ ತೆಗೆದುಕೊಂಡಿದೆ ಎಂಬ ವಿಷಯವನ್ನೂ ಅವರು ಪ್ರಸ್ತಾಪಿಸಿದರು.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications