ನಿಟ್ಟೂರು ಶ್ರೀನಿವಾಸರಾಯರಿಗೆ ‘ಯುಗಪುರುಷ’ ಪ್ರಶಸ್ತಿ ಪ್ರದಾನ
ಬೆಂಗಳೂರು : ನೂರರ ಹೊಸ್ತಿಲಲ್ಲಿರುವ ನಿಷ್ಠುರ ನ್ಯಾಯವ್ಯಾದಿ ಹಾಗೂ ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ನಿಟ್ಟೂರು ಶ್ರೀನಿವಾಸರಾಯರಿಗೆ ಬುಧವಾರ ಬೆಂಗಳೂರಿನಲ್ಲಿ ಯುಗಪುರುಷ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.
ಸಾಹಿತ್ಯ, ಸಂಸ್ಕೃತಿ, ಸಮಾಜಸೇವೆ, ನ್ಯಾಯ, ಶೈಕ್ಷಣಿಕ ಹೀಗೆ ಸಮಾಜದ ಹಲವು ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಶ್ರೀನಿವಾಸರಾಯರನ್ನು ಪತ್ರಿಕಾ, ಸಾಹಿತ್ಯ ಮತ್ತು ವಿಚಾರವಂತರ ವೇದಿಕೆ ನಗರದ ಏಟ್ರಿಯಾ ಹೊಟೆಲ್ನಲ್ಲಿ ಗೌರವಿಸಿತು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ನ್ಯಾಯಮೂರ್ತಿಗಳಾದ ವಿ.ಎಸ್. ಮಳೀಮಠ್ ನಿಟ್ಟೂರು ಶ್ರೀನಿವಾಸರಾಯರಿಗೆ ಮೈಸೂರು ಪೇಟ ತೊಡಿಸಿ, ನ್ಯಾಯದೇವತೆಯ ಪ್ರತಿಮೆಯನ್ನು ನೀಡಿ ಗೌರವಿಸಿದರು. ವಿಧಾನ ಪರಿಷತ್ ಸದಸ್ಯ ಸಿ. ನಾರಾಯಣರೆಡ್ಡಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಿ. ಸೋಮಶೇಖರ್ ಮೊದಲಾದವರು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications