ಧರ್ಮ ವಿರೋಧಿಗಳ ನಿಗ್ರಹ ಅಗತ್ಯ - ಶೃಂಗೇರಿ ಶ್ರೀಗಳು
ಕುಂದಾಪುರ : ಧರ್ಮ ವಿರೋಧಿಗಳನ್ನು ನಿಗ್ರಹಿಸಿದಾಗ ಮಾತ್ರ ಧರ್ಮವನ್ನು ಸರಿಯಾಗಿ ಆಚರಿಸಲು ಸಾಧ್ಯ. ಧರ್ಮ ವಿರೋಧಿಗಳ ನಿಗ್ರಹಕ್ಕಾಗಿಯೇ ಭಗವಂತ ಅನೇಕ ಅವತಾರಗಳನ್ನು ಎತ್ತಿದ ಎಂದು ಶೃಂಗೇರಿ ಪೀಠದ ಭಾರತೀ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಕಂದಾವರದ ಶ್ರೀ ಉಳ್ಳೂರು ಸ್ವಾಮಿ ಕಾರ್ತಿಕೇಯ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇತ್ತೀಚೆಗೆ ಜರುಗಿದ ನೂತನ ಹೆಬ್ಬಾಗಿಲು ಹಾಗೂ ಸ್ವಾಗತ ಗೋಪುರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ದೇವರುಗಳ ನಡುವೆ ಭೇದ ಕಲ್ಪಿಸುವುದು ಸರಿಯಲ್ಲ . ಯಾವುದೇ ಹೆಸರಿನಲ್ಲಿ ಆರಾಧಿಸಿದರೂ ಭಗವಂತ ಒಲಿಯುತ್ತಾನೆ ಎಂದು ಸ್ವಾಮೀಜಿ ಹೇಳಿದರು.
ದೇವಸ್ಥಾನಗಳಲ್ಲಿ ಭಕ್ತರು ತಮ್ಮ ಕಷ್ಟಗಳನ್ನು ಬಗೆಹರಿಸಿಕೊಳ್ಳಲು ಸಾಧ್ಯ. ಪ್ರಸ್ತುತ ನವೀಕರಣಗೊಂಡಿರುವ ಉಳ್ಳೂರು ಸ್ವಾಮಿ ಕಾರ್ತಿಕೇಯ ಸುಬ್ರಹ್ಮಣ್ಯ ದೇವಸ್ಥಾನವು ಭಕ್ತರಿಗೆ ಮತ್ತಷ್ಟು ಸೌಲಭ್ಯಗಳನ್ನು ಕಲ್ಪಿಸಲು ಸಾಧ್ಯ ಎಂದ ಸ್ವಾಮಿಜಿ, ಈ ದೇವಸ್ಥಾನಕ್ಕೂ ಶೃಂಗೇರಿ ಸಂಸ್ಥಾನಕ್ಕೂ ಇದ್ದ ಪೂರ್ವ ಸಂಬಂಧವನ್ನು ತಿಳಿದು ಸಂತೋಷ ವ್ಯಕ್ತ ಪಡಿಸಿದರು.
ಇದಕ್ಕೂ ಮುನ್ನ , ಪೂರ್ಣಕುಂಭ ಸ್ವಾಗತ ಹಾಗೂ ವೇದ ಘೋಷಗಳ ಮೆರವಣಿಗೆಯಾಂದಿಗೆ ಸ್ವಾಮಿಯವರನ್ನು ದೇಗುಲಕ್ಕೆ ಕರೆ ತರಲಾಯಿತು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications