16 ಗಂಟೆ ಅವಧಿಯಲ್ಲಿ ಎರಡು ರಸ್ತೆ ಅಪಘಾತ -ಹತ್ತು ಮಂದಿ ಬಲಿ
ಬೆಂಗಳೂರು : ಕಳೆದ ಹದಿನಾರು ಗಂಟೆಗಳಲ್ಲಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಐದು ಮಂದಿ ಮೃತಪಟ್ಟಿದ್ದು ಹದಿನಾರು ಮಂದಿ ಗಾಯಗೊಂಡಿದ್ದಾರೆ.
ಚಿತ್ರದುರ್ಗದಿಂದ 25 ಕಿ.ಮೀ. ದೂರದ ಚಳ್ಳಕೆರೆಯಲ್ಲಿ ಟ್ರಾಕ್ಟರ್ ಪಲ್ಟಿಯಾಗಿ ಐದು ಮಂದಿ ಸ್ಥಳದಲ್ಲಿಯೇ ತೀರಿಕೊಂಡಿದ್ದು ಗಾಯಗೊಂಡ ಹದಿನಾರು ಮಂದಿಯನ್ನು ಚಿತ್ರದುರ್ಗತದ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ. ಅಪಘಾತಕ್ಕೆ ಕಾರಣನಾದ ಟ್ರಾಕ್ಟರ್ ಚಾಲಕ ಓಡಿ ಹೋಗಿದ್ದು, ಪೊಲೀಸರು ಆತನಿಗಾಗಿ ಹುಡುಕುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಎಂ.ಎಂ. ಗೋಕಾಕ್ ಹೇಳಿದ್ದಾರೆ.
ತುಮಕೂರಿನ ಕೋರಾ ಚೆಕ್ಪೋಸ್ಟ್ನ ಬಳಿ ನಡೆದ ಎರಡು ಲಾರಿಗಳ ಮುಖಾಮುಖಿಯಲ್ಲಿ ಐದು ಮಂದಿ ಸತ್ತಿರುವುದಾಗಿ ತುಮಕೂರು ಗ್ರಾಮೀಣ ವಲಯದ ಪೊಲೀಸ್ ಮೂಲಗಳು ತಿಳಿಸಿವೆ. ಹುಮನಾಬಾದ್ನ ರಸ್ತೆ ಅಪಘಾತದ ಸುದ್ದಿಯ ಬೆನ್ನಿಗೇ ಸಂಭವಿಸಿದ ಇನ್ನೆರಡು ರಸ್ತೆ ಅಪಘಾತಗಳು ಜನರಲ್ಲಿ ಆಂತಕ ಮೂಡಿಸಿವೆ.
(ಯುಎನ್ಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications