ಬೆಂಗಳೂರು ನಗರದಲ್ಲಿ ರಾಜೀವಗಾಂಧೀ ಪ್ರತಿಮೆ ಅನಾವರಣ
ಬೆಂಗಳೂರು : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ್ಗಾಂಧಿ ಅವರ ಕಂಚಿನ ಪುತ್ಥಳಿಯ ಅನಾವರಣ ಭಾನುವಾರ ಬೆಂಗಳೂರಿನಲ್ಲಿ ನಡೆಯಿತು. ಎ.ಐ.ಸಿ.ಸಿ. ಅಧ್ಯಕ್ಷೆ ಸೋನಿಯಾ ಗಾಂಧೀ ಅವರು ಕೇಸರಿ ಬಿಳಿ ಹಸಿರು ವರ್ಣದ ಆಳೆತ್ತರದ ಪುಷ್ಪ ಮಾಲಿಕೆಯಿಂದ ಅಲಂಕೃತವಾಗಿದ್ದ ರಾಜೀವ್ಗಾಂಧಿ ಪುತ್ಥಳಿಯನ್ನು ವಿದ್ಯುತ್ ಗುಂಡಿ ಒತ್ತುವ ಮೂಲಕ ಅನಾವರಣ ಮಾಡಿದರು.
ರಾಜೀವಗಾಂಧೀ ಸ್ಮಾರಕ ಪ್ರತಿಷ್ಠಾನ ನಗರದ ಶೇಷಾದ್ರಿಪುರಂ ಬಡಾವಣೆಯ ನಟರಾಜಾ ಥಿಯೇಟರ್ ಬಳಿ ಇರುವ ವೃತ್ತದಲ್ಲಿ ಎತ್ತರವಾದ ಪೀಠದ ಮೇಲೆ ರಾಜೀವ್ಗಾಂಧೀ ಅವರ ಕಂಚಿನ ಪ್ರತಿಮೆಯನ್ನು ಪ್ರತಿಷ್ಠಾಪಿಸಿದೆ. ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಬೆಂಗಳೂರು ಮೇಯರ್ ಪ್ರೇಮಾ ಕಾರ್ಯಪ್ಪ ಹಾಗೂ ಕೃಷ್ಣ ಸಚಿವ ಸಂಪುಟದ ಹಲವು ಸಚಿವರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications