ಮಾ. 26ರಂದು ಕೊಂಚಾಡಿ ಮಹಾಲಸಾದೇವಿಗೆ ಬ್ರಹ್ಮ ರಥ ಸಮರ್ಪಣೆ
ಮಂಗಳೂರು : ಜನವರಿ ಬರುತ್ತಲೇ ದೇವಸ್ಥಾನಗಳು ಜಾತ್ರೆಗೆ ತಯಾರಿ ನಡೆಸುತ್ತವೆ. ಮಾರ್ಚ್ ಬಂತೆಂದರೆ ಊರಿನ ಮಂದಿಯನ್ನೆಲ್ಲಾ ಕಲೆ ಹಾಕುವ ಜಾತ್ರೆ ಆರಂಭವಾಗಿ ಬಿಡುತ್ತವೆ. ಕೊಂಚಾಡಿಯ ಮಹಾಲಸಾ ನಾರಾಯಣಿ ದೇವಿ ಕ್ಷೇತ್ರದಲ್ಲಿ ಮಾರ್ಚ್ 26ರಿಂದ ಆರು ದಿನಗಳ ಕಾಲ ಜಾತ್ರಾ ಮಹೋತ್ಸವ ಮತ್ತು ಪ್ರಥಮ ಬ್ರಹ್ಮ ರಥೋತ್ಸವ ನಡೆಯಲಿದೆ .
ಈ ಸಂದರ್ಭದಲ್ಲಿ ದೇವಸ್ಥಾನದ ದಶಮಾನೋತ್ಸವದ ಅಂಗವಾಗಿ ಮಹಾಲಸಾ ದೇವಿಗೆ ಮಾರ್ಚ್ 26ರಂದು ಬ್ರಹ್ಮ ರಥವನ್ನು ಸಮರ್ಪಿಸಲಾಗುವುದು. ಕಾಶಿ ಮಠಾಧೀಶ ಸುಧೀಂದ್ರತೀರ್ಥ ಸ್ವಾಮೀಜಿಯ ಉಪಸ್ಥಿತಿಯಲ್ಲಿ ಬ್ರಹ್ಮ ರಥ ಸಮರ್ಪಣಾ ಕಾರ್ಯ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿಯ ಪ್ರಕಟಣೆ ತಿಳಿಸಿದೆ.
ಮಹಾಲಸಾ ದೇವಸ್ಥಾನ ಮಂಗಳೂರಿನಿಂದ ಏಳು ಕಿಲೋ ಮೀಟರ್ ದೂರದ ಪದವಿನಂಗಡಿಯಲ್ಲಿದೆ. ಕಾಶೀ ಮಠ ಸಂಸ್ಥಾನದ ಉಸ್ತುವಾರಿಯಲ್ಲಿ ನಡೆಯುತ್ತಿರುವ ದೇವಸ್ಥಾನ ಆರಂಭವಾದುದು 1998ರಲ್ಲಿ. ದ.ಕ. ಜಿಲ್ಲೆಯಲ್ಲಿರುವ ಗೌಡ ಸಾರಸ್ವರ ಬ್ರಾಹ್ಮಣರ ಆರಾಧ್ಯ ದೈವ ಮಹಾಲಸಾ ನಾರಾಯಣಿ ದೇವಿಯ ಏಕೈಕ ದೇವಸ್ಥಾನ ಇದು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications