ತುಮಕೂರು ಬಳಿ ಲಾರಿಗಳ ಮುಖಾಮುಖಿ -ಚಞಟನಾಲ್ವರ ಸಜೀವ ದಹನ
ತುಮಕೂರು : ತುಮಕೂರು ಹೊರವಲಯದ ಚೆಕ್ ಪೋಸ್ಟ್ ಬಳಿ ಭಾನುವಾರ ಬೆಳಗ್ಗೆ ಎರಡು ಲಾರಿಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ಸಜೀವವಾಗಿ ಸುಟ್ಟು ಹೋಗಿದ್ದಾರೆ.
ಸೌತೆ ಕಾಯಿ ತುಂಬಿಕೊಂಡು ಶಿರಾದಿಂದ ತುಮಕೂರಿಗೆ ಬರುತ್ತಿದ್ದ ಹಾಗೂ ಕೊಬ್ಬರಿ ತುಂಬಿಕೊಂಡು ಸಾಗುತ್ತಿದ್ದ ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದಾಗ ಬೆಂಕಿ ಹತ್ತಿಕೊಂಡು ನಾಲ್ವರು ಸ್ಥಳದಲ್ಲೇ ಮೃತಪಟ್ಟರು. ತೀವ್ರವಾಗಿ ಗಾಯಗೊಂಡಿರುವ ಒಬ್ಬರನ್ನು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಂಗಡಿಗೆ ಬೆಂಕಿ : ಜಿಲ್ಲೆಯ ಗುಬ್ಬಿ ಮಲ್ಲಿಕಾರ್ಜುನ ದೇವಾಲಯ ಬಳಿ ಇರುವ ಹಣ್ಣಿನ ಅಂಗಡಿಗಳಿಗೆ ಶನಿವಾರ ರಾತ್ರಿ ಬೆಂಕಿ ತಗುಲಿ, ಲಕ್ಷಾಂತರ ರುಪಾಯಿ ನಷ್ಟ ಸಂಭವಿಸಿದೆ. ಅಂಗಡಿಗಳಿಗೆ ಬೆಂಕಿ ಬಿದ್ದಿರುವುದನ್ನು ನೋಡಿದ ಬಸ್ ಚಾಲಕರೊಬ್ಬರ ಸಮಯ ಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರಿ ಹಾನಿ ತಪ್ಪಿದೆ.
(ತುಮಕೂರು ಪ್ರತಿನಿಧಿಯಿಂದ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications