ಐಟಿ ಕಂಪೆನಿಗಳ ಸಮಗ್ರ ಮಾಹಿತಿಯಾಂದಿಗೆ ಐಟಿ ಡೈರೆಕ್ಟರಿ-2001
ಬೆಂಗಳೂರು : ಎಲ್ಲ ಐಟಿ ಕಂಪೆನಿಗಳ ವಿವರಗಳನ್ನು ಹೊಂದಿರುವ ಐಟಿ ಡೈರೆಕ್ಟರಿ-2001 ಈಗ ಮಾರುಕಟ್ಟೆಯಲ್ಲಿ ಲಭ್ಯ. ಪುಸ್ತಕವನ್ನು ಬುಕ್ ಪಾರಡೈಸ್ ಹೊರತಂದಿದೆ.
360 ಪುಟಗಳ ಈ ಡೈರೆಕ್ಟರಿಯಲ್ಲಿ 2,300 ಐಟಿ ಕಂಪೆನಿಗಳ ಗೋತ್ರ ಪ್ರವರಗಳನ್ನು ದಾಖಲಿಸಲಾಗಿದೆ. ಮಾಹಿತಿ ತಂತ್ರಜ್ಞಾನ ತಜ್ಞರಿಗೆ, ಸಾಫ್ಟ್ವೇರ್ ಕ್ಷೇತ್ರ ತಜ್ಞರಿಗೆ ಮತ್ತು ಐಟಿ ಕ್ಷೇತ್ರದಲ್ಲಿ ಕೆಲಸ ಹುಡುಕುತ್ತಿರುವವರನ್ನು ದೃಷ್ಠಿಯಲ್ಲಿಟ್ಟುಕೊಂಡು ಈ ಡೈರೆಕ್ಟರಿಯನ್ನು ರಚಿಸಲಾಗಿದ್ದು, ಐಟಿ ಕಂಪೆನಿಗಳ ಮತ್ತು ಪ್ರಸಿದ್ಧ ಐಟಿ ಕಂಪೆನಿಯಲ್ಲಿನ ಮುಖ್ಯ ಅಧಿಕಾರಿಗಳ ಇ-ಮೇಯ್ಲ್ ವಿಳಾಸಗಳು ಈ ಡೈರೆಕ್ಟರಿಯಲ್ಲಿವೆ.
ಬುಕ್ ಪಾರಡೈಸ್ನ ಪಾಲುದಾರರಾದ ಎಂ. ಎಸ್ ವೆಂಕಟೇಶ್ ಮತ್ತು ಎಂ. ಎಸ್. ಜಯಪ್ರಕಾಶ್ ಅವರು ಕಳೆದ ಸಾಲಿನಲ್ಲಿ ಪ್ರಾಯೋಗಿಕವಾಗಿ ಐಟಿ ಡೈರೆಕ್ಟರಿಯನ್ನು ಹೊರತಂದಿದ್ದು, ಪುಸ್ತಕವು ಮರುಮುದ್ರಣಗೊಂಡಿದೆ. ಐಟಿ ಕ್ಷೇತ್ರದ ಸಮಗ್ರ ಮಾಹಿತಿಗಳು ಒಂದೆಡೆ ಸಿಗುವುದರಿಂದ ಈ ಪುಸ್ತಕಕ್ಕೆ ಬೇಡಿಕೆ ಹೆಚ್ಚುತ್ತಿದೆ. ಪ್ರಸ್ತುತ ವರ್ಷದ ಐಟಿ ಡೈರೆಕ್ಟರಿ ಮಾರ್ಚ್ ಒಂದರಂದು ಸಾಂಕೇತಿಕವಾಗಿ ಬಿಡುಗಡೆಯಾಗಿತ್ತು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications