ರಣಜಿ ಟ್ರೋಫಿ ಕ್ರಿಕೆಟ್: ವೆಂಕಿ ಕರ್ನಾಟಕ ತಂಡದ ನಾಯಕ
ಬೆಂಗಳೂರು : ಭಾರತ ತಂಡದಿಂದ ಕೈಬಿಡಲಾಗಿರುವ ಕರ್ನಾಟಕದ ವೇಗದ ಬೌಲರ್ ಬಿ.ಕೆ. ವೆಂಕಟೇಶ ಪ್ರಸಾದ್ ಇದೇ ತಿಂಗಳ 22ರಿಂದ 26ರವರೆಗೆ ದೆಹಲಿಯಲ್ಲಿ ನಡೆಯಲಿರುವ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡದ ನಾಯಕತ್ವ ವಹಿಸಿಕೊಳ್ಳಲಿದ್ದಾರೆ.
ದೆಹಲಿಯಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಕರ್ನಾಟಕ ತಂಡ ರೈಲ್ವೇಸ್ ತಂಡವನ್ನು ಎದುರಿಸಲಿದೆ. ಕರ್ನಾಟಕ ತಂಡದ ಕೋಚ್ ಆಗಿ ಹೆಸರಾಂತ ವಿಕೆಟ್ ಕೀಪರ್ ಎಸ್.ಎಂ.ಎಚ್. ಕಿರ್ಮಾನಿ ಆಯ್ಕೆಯಾಗಿದ್ದಾರೆ. ಮ್ಯಾನೇಜರ್ ಜೆ. ಅಭಿರಾಮ್. ಈ ವಿಷಯವನ್ನು ಕರ್ನಾಟಕ ಕ್ರಿಕೆಟ್ ಆಸೋಸಿಯೇಷನ್ ಪತ್ರಿಕಾ ಪ್ರಕಟಣೆ ತಿಳಿಸಿದೆ. ದೆಹಲಿಯ ಪಂದ್ಯಕ್ಕೆ ಆಯ್ಕೆಯಾಗಿರುವ ಕರ್ನಾಟಕ ತಂಡ ಇಂತಿದೆ:
ಬಿ.ಕೆ. ವೆಂಕಟೇಶ ಪ್ರಸಾದ್ (ನಾಯಕ), ಜೆ. ಅರುಣ್ ಕುಮಾರ್, ಮಿಥುನ್ ಬಿರಾಲ, ರೋನಾಲ್ಡ್ ಬ್ಯಾರಿಂಗ್ಟನ್, ವಿಜಯ್ ಆರ್. ಭಾರದ್ವಾಜ್, ವಿ.ಎಸ್. ತಿಲಕ್ ನಾಯ್ಡು (ವಿಕೆಟ್ ಕೀಪರ್), ಬಿ. ಅಖಿಲ್, ಜಿ.ಕೆ. ಅನಿಲ್ ಕುಮಾರ್, ದೊಡ್ಡ ಗಣೇಶ್, ಆನಂದ್ ಯಾವಳಗಿ, ಸಂತೋಷ್ ವಾದಿರಾಜ್, ಮನ್ಸೂರ್ ಅಲಿ ಖಾನ್, ಬಿ. ರಾಜಶೇಖರ್ ಶಾನ್ಬಾಳ್.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications