Get Updates
Get notified of breaking news, exclusive insights, and must-see stories!

ಏ.15ರಂದು ಹುಬ್ಬಳ್ಳಿಯಲ್ಲಿ 101 ಜೋಡಿ ಸಾಮೂಹಿಕ ವಿವಾಹ

ಹುಬ್ಬಳ್ಳಿ : ಏಪ್ರಿಲ್‌ 15ರಂದು ಇಲ್ಲಿನ ಗಿರಣಿ ಜಾಳದಲ್ಲಿ 101 ಜೋಡಿ ಸಾಮೂಹಿಕ ವಿವಾಹ ಮಾಡಲು ವಿಷ್ಣು ಸೇನಾ ಸಮಿತಿ ನಿರ್ಧರಿಸಿದೆ. ಸಮಿತಿಯ 19ನೇ ವಾರ್ಷಿಕೋತ್ಸವದ ಅಂಗವಾಗಿ ನಗರ ಶಾಖೆ ಈ ಸಾಮೂಹಿಕ ವಿವಾಹ ಸಮಾರಂಭ ಏರ್ಪಡಿಸಿದೆ.

ಈ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಿವಾಹವಾಗಲಿಚ್ಛಿಸುವವರು ಏಪ್ರಿಲ್‌ 5ನೇ ತಾರೀಖಿನೊಳಗೆ ವಿಷ್ಣು ಸೇನಾ ಸಮಿತಿಯ ಅಧ್ಯಕ್ಷರಾದ ಗೊಲ್ಲಾಳಪ್ಪ, ನಂದಿಹಾಳ ಇವರನ್ನು ಸಂಪರ್ಕಿಸಲು ಕೋರಲಾಗಿದೆ. ಹೆಚ್ಚಿನ ವಿವರಗಳಿಗೆ ವಧೂವರರು 0836- 267986, 245542, 368571 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+